Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತುಂಗಭದ್ರಾ ನದಿಗೆ ನೀರು : ಅನಧಿಕೃತ ವಿದ್ಯುತ್ ಪಂಪ್ ನಿಷೇಧ
ತಾಜಾ ಸುದ್ದಿ

ತುಂಗಭದ್ರಾ ನದಿಗೆ ನೀರು : ಅನಧಿಕೃತ ವಿದ್ಯುತ್ ಪಂಪ್ ನಿಷೇಧ

Dinamaana Kannada News
Last updated: April 1, 2025 12:18 pm
Dinamaana Kannada News
Share
BHADRA DAM
SHARE

ದಾವಣಗೆರೆ ಏ.01 (Davanagere): ಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಪ್ರತಿನಿತ್ಯ 8000 ಕ್ಲೂಸೆಕ್ಸ್ ನಂತೆ ಏ.1 ರ ಸಂಜೆ 6 ಗಂಟೆಯಿಂದ 3 ದಿನಗಳ ಕಾಲ ಭದ್ರಾ ನದಿಯ ಮೂಲಕ ತುಂಗಾಭದ್ರಾ ಜಲಾಶಯಕ್ಕೆ ನೀರನ್ನು ಹರಿಸಲಾಗುವುದು.

ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ರೈತರುಗಳು ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್, ಡೀಸೆಲ್ ಪಂಪ್‍ಸೆಟ್ ಮತ್ತು ಟ್ಯಾಂಕರ್‍ಗಳ ಮೂಲಕ ನೀರು ಕೊಂಡೋಯ್ಯುವುದನ್ನು ನಿಷೇಧಿಸಲಾಗಿದೆ.

Read also : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ನದಿಪಾತ್ರದಿಂದ ಸಾರ್ವಜನಿಕರು ಮತ್ತು ರೈತರು ತೆರಳಬಾರದೆಂದು ಭದ್ರಾ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere ಗಣತಿಗೆ ಬಂದಾಗ “ಮಾದಿಗರು” ಎಂದು ನಮೂದಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೆಹಲಿಯಲ್ಲಿ ಸ್ಫೋಟ|ದಾವಣಗೆರೆಯಲ್ಲಿ ಹೈ ಆಲರ್ಟ್: ಜನಸಂದಣಿ ಸ್ಥಳಗಳಲ್ಲಿ ತಪಾಸಣೆ

ದಾವಣಗೆರೆ : ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಾಂತ ಜನಸಂದಣಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಸುರಕ್ಷತೆಗಾಗಿ…

By Dinamaana Kannada News

ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ : ಮಹಾತ್ಮಗಾಂಧಿ ಹೆಸರನ್ನು ‘ಮನರೇಗಾ’ಯೋಜನೆಯಿಂದ ಅಳಿಸುವ ಕೆಲಸ ಬಿಜೆಪಿ ಮಾಡಿದೆ ಎಂದು ಸಂಸದೆ ಪ್ರಭಾಮಲ್ಲಿಕಾರ್ಜುನ್ ಕೇಂದ್ರದ ವಿರುದ್ದ ಆಕ್ರೋಶ…

By Dinamaana Kannada News

ಹೈನುಗಾರಿಕೆ ತರಬೇತಿ

ದಾವಣಗೆರೆ ಜು.16 :  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?