Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Crime news:ಗಾಂಜಾ ಸೊಪ್ಪು ಸಾಗಾಟ ಇಬ್ಬರ ಬಂಧನ
ತಾಜಾ ಸುದ್ದಿ

Crime news:ಗಾಂಜಾ ಸೊಪ್ಪು ಸಾಗಾಟ ಇಬ್ಬರ ಬಂಧನ

Dinamaana Kannada News
Last updated: October 16, 2025 5:00 am
Dinamaana Kannada News
Share
Davanagere
SHARE

ದಾವಣಗೆರೆ : ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.

ಅಖಿಯಾಜ್, ಸೈಯ್ಯದ್ ಶಪೀವುಲ್ಲಾ ಬಂಧಿತರು.

ಶಿಕಾರಿಪುರ ಕಡೆಯಿಂದ ಸವಳಂಗ ಗ್ರಾಮದ ಮೂಲಕ ಗಾಂಜಾ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಹಿನ್ನಲೆ ಎಸ್ಪಿ ಉಮಾ ಪ್ರಶಾಂತ, ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ಪಡೆಯ ಪಿಎಸ್‌ಐ ಸಾಗರ್ ಅತ್ತಾರ್ ವಾಲಾ ಸಿಬ್ಬಂದಿಗಳು ಹಾಗೂ ನ್ಯಾಮತಿ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷಕ ಎನ್ ಎಸ್ ರವಿ ಮತ್ತು ಪಿಎಸ್‌ಐ ಹೊಳಬಸಪ್ಪ ಹೊಳಿ ಮತ್ತು ಸಿಬ್ಬಂದಿ ತಂಡವು ಮಾಚಗೊಂಡನಹಳ್ಳಿ ಗ್ರಾಮದ ಬಳಿ ಶಿಕಾರಿಪುರದ ಕಡೆಯಿಂದ ಸವಳಂಗ ಗ್ರಾಮದ ಕಡೆಗೆ ಬರುತ್ತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಲ್ಲಿ ಇಬ್ಬರನ್ನು ವಿಚಾರಿಸಿ ಪರಿಶೀಲಿಸಿದಾಗ ಗಾಂಜಾ ಸೊಪ್ಪು ಪತ್ತೆಯಾಗಿದೆ.

Read also : ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿ:ಅಧಿಕಾರಿಗಳಿಗೆ ಡಿಸಿ ಸೂಚನೆ

ಆರೋಪಿತರಿಂದ ಆಂದಾಜು 1,10,000/- ರೂ ಮೌಲ್ಯದ 1 ಕೆಜಿ 160 ಗ್ರಾಂ ತೂಕ ಇರುವ ಗಾಂಜಾ ಸೊಪ್ಪನ್ನು, ಒಂದು ಹಿರೋ ಹೊಂಡ ಸೆಪ್ಲಂಡರ್ ಪ್ಲಸ್ ಬೈಕ್ , ಒಂದು ಮೊಬೈಲ್ ಪೋನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ನ್ಯಾಮತಿ ಠಾಣೆಯ ಪೊಲೀಸ್ ನಿರೀಕ್ಷಕ ರವಿ ಎನ್.ಎಸ್, ಪಿಎಸ್‌ಐ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ಪಡೆಯ ಸಾಗರ್ ಅತ್ತಾರ್ ವಾಲಾ ಮತ್ತು ನ್ಯಾಮತಿ ಠಾಣೆಯ ಪಿಎಸ್‌ಐ ಹೊಳಬಸಪ್ಪ ಹೊಳಿ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಯವರಾದ ಗೋವಿಂದರಾಜು, ಮಂಜಪ್ಪ, ಷಣ್ಮಖ, ಶಿವರಾಜ್, ನ್ಯಾಮತಿ ಠಾಣೆಯ ಸಿಬ್ಬಂದಿಯವರಾದ ಮಂಜಪ್ಪ, ನಾಗರಾಜನಾಯ್ಕ, ಶಿವರಾಜ್, ಪ್ರವೀಣ್ ಕುಮಾರ, ಮತ್ತು ಚನ್ನೇಶ ರವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.

TAGGED:crime newsDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿ:ಅಧಿಕಾರಿಗಳಿಗೆ ಡಿಸಿ ಸೂಚನೆ
Next Article Applications invited ಅಲ್ಪಸಂಖ್ಯಾತರ ಇಲಾಖೆವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ

ದಾವಣಗೆರೆ (DAVANAGERE) : ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ…

By Dinamaana Kannada News

DAVANAGERE : ದಾವಣಗೆರೆಯಲ್ಲಿ ಐಟಿ ಕೇಂದ್ರ (IT Center) ಸ್ಥಾಪನೆಗೆ ಪ್ರಭಾ ಮಲ್ಲಿಕಾರ್ಜುನ್ ಮನವಿ

ದಾವಣಗೆರೆ (Davangere Distric) :  ದಾವಣಗೆರೆ ನಗರದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರ ಸ್ಥಾಪನೆ ಮಾಡುವಂತೆ ದಾವಣಗೆರೆ ನೂತನ ಸಂಸದರಾದ ಡಾ||…

By Dinamaana Kannada News

ನಗರದ ಬಹುತೇಕ ಕಡೆ ಡಿ.28 ರಂದು ಬೆಳಿಗ್ಗೆ 10  ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.26 (Davangere) :  ದಾವಣಗೆರೆ ತಾಲೂಕಿನಲ್ಲಿ ವಿವಿಧಡೆ ವಿದ್ಯುತ್ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ  ಡಿ.28 ರಂದು ಬೆಳಿಗ್ಗೆ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?