Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಇಬ್ಬರು ನೀರು ಪಾಲು
ಅಪರಾಧ ಸುದ್ದಿತಾಜಾ ಸುದ್ದಿ

ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಇಬ್ಬರು ನೀರು ಪಾಲು

Dinamaana Kannada News
Last updated: May 3, 2025 8:19 am
Dinamaana Kannada News
Share
Davanagere
Davanagere
SHARE

ದಾವಣಗೆರೆ (DAVANAGERE) : ತಾಲೂಕಿನ ಕುರ್ಕಿ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಇಬ್ಬರು ನೀರು ಪಾಲಾದ ಘಟನೆ ಶುಕ್ರವಾರ ನಡೆದಿದೆ.

ಆಂಧ್ರಪ್ರದೇಶ ಅನಂತಪುರದ ಕೆ.ರಾಮಕೃಷ್ಣ (34), ಹಿಮೇಶ್ (21) ನೀರು ಪಾಲಾದವರು.

Read also : ಮೇ 6 ರಂದು ಚಂದನವಾಹಿನಿಯಲ್ಲಿ ಡಾ. ರಾಘವೇಂದ್ರ ಗುರೂಜಿ ನೇರ ಸಂದರ್ಶನ

ದಾವಣಗೆರೆ ಪತ್ನಿಯ ತವರಾದ ದಾವಣಗೆರೆ ತಾಲೂಕಿನ ಹದಡಿ ಗ್ರಾಮಕ್ಕೆ ಬಂದಿದ್ದ ಕೆ. ರಾಮಕೃಷ್ಣ. ಜೊತೆಗೆ ಅಕ್ಕನ ಮಗ ಹಿಮೇಶ್ ಜೊತೆಗೆ ಇನ್ನೊಬ್ಬ ಯುವಕನ ರಕ್ಷಣೆಗೆ ಹೋಗಿ ಈ ಅವಘಡ ನಡೆದಿದೆ.

ಹಿಮೇಶ್ ಶವ ಪತ್ತೆ. ಕೆ. ರಾಮಕೃಷ್ಣ ಶವಕ್ಕಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಹದಡಿ ಪೆÇಲೀಸ್ ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮೇ 6 ರಂದು ಚಂದನವಾಹಿನಿಯಲ್ಲಿ ಡಾ. ರಾಘವೇಂದ್ರ ಗುರೂಜಿ ನೇರ ಸಂದರ್ಶನ
Next Article ಜಿಲ್ಲಾ ಬಾಲಭವನ ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?” ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ದಾವಣಗೆರೆ (Davanagere) : ಸ್ವಾಭಿಮಾನಿ ಬಳಗವು ಆಯೋಜಿಸಿದ್ದ ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ? ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ…

By Dinamaana Kannada News

Davanagere | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere); ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ…

By Dinamaana Kannada News

ಪಂಚಮಸಾಲಿ ಸಮುದಾಯದ ಮುಖಂಡರಿಗೆ ಅನ್ಯಾಯ

ಹರಿಹರ  :    ರಾಜಕೀಯವಾಗಿ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಅನ್ಯಾಯವಾಗಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?