Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ
ಅಪರಾಧ ಸುದ್ದಿತಾಜಾ ಸುದ್ದಿ

Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

Dinamaana Kannada News
Last updated: October 31, 2024 5:15 pm
Dinamaana Kannada News
Share
Harihara
Harihara
SHARE

ದಾವಣಗೆರೆ  (Harihara) : ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಗುರುವಾರ ಚಿಕ್ಕಪ್ಪ ಮತ್ತು ಅಣ್ಣನ ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಗುತ್ತೂರು ಗ್ರಾಮದ ಪ್ರಶಾಂತ (14) ,ಅತನ ಚಿಕ್ಕಪ್ಪ ಅಣ್ಣಪ್ಪ (45) ಮೃತ ದುರ್ದೈವಿ ಗಳು.

ತುಂಗಾಭದ್ರಾ ನದಿಯಲ್ಲಿ ಟ್ರ್ಯಾಕ್ಟರ್‌ ತೊಳೆಯಲು ಹೋಗಿದ್ದ  ವೇಳೆ ಅಣ್ಣನ ಮಗ ಪ್ರಶಾಂತ ಕಾಲು ಜಾರಿ ಗುಂಡಿಯಲ್ಲಿ ಬಿದ್ದಿದ್ದಾನೆ. ಇದನ್ನು ನೋಡಿದ ಚಿಕನ್ನ ಅಣ್ಣಪ್ಪ ಕಾಪಾಡಲು ತೆರಳಿದ್ದಾನೆ. ಇಬ್ಬರು ಮೃತಪಟ್ಟಿದ್ದಾರೆ.

ನೀರಿನಲ್ಲಿ ಮುಳುಗುತ್ತಿರುವಾಗ ಸ್ಥಳೀಯರು ರಕ್ಷಣೆ ಗೆ ಮುಂದಾದರು ಸಹ  ದುರದೃಷ್ಠಾವಶಾತ್ ರಕ್ಷಣೆ ಮಾಡುವ ವೇಳೆಗೆ ನೀರಿನಲ್ಲಿ ಮುಳುಗಿ ಇಬ್ಬರು  ಮೃತಪಟ್ಟಿದ್ದಾರೆ.  ಕುಟುಂಬಸ್ಥರು ಅಕ್ರಂದನ ಮುಗಿಲು ಮುಟ್ಟಿತ್ತು.

READ ALSO : Davanagere | ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದವರು ಇಂದಿರಾಗಾಂಧಿ : ಡಿ. ಬಸವರಾಜ್

ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಅಕ್ರಮ ಮರಳುಗಾರಿಕೆಯಿಂದಲೇ ಇಂತಹ ಅನಾಹುತ ಗಳಾಗುತ್ತಿವೆ ಎಂದು ಜನರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere District Congress Intech Division Davanagere | ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದವರು ಇಂದಿರಾಗಾಂಧಿ : ಡಿ. ಬಸವರಾಜ್
Next Article Davangere Davanagere |ಕನ್ನಡ ರಾಜ್ಯೋತ್ಸವ : ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 33 ಜನರಿಗೆ ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Crime news | ರೌಡಿಶೀಟರ್ ಕಣುಮನ ಹಂತಕರು ಒಂದು ದಿನದ ನಂತರ ಅಂದರ್ !

ಚಿತ್ರದುರ್ಗ (chitraduraga): ರೌಡಿ ಶೀಟರ್ ಕಣುಮ ಅಲಿಯಾಸ್ ಕಣುಮ ಸಂತೋಷಕುಮಾರನನ್ನು ಬರ್ಬರವಾಗಿ ಹತ್ಯೆಗೈದು ಸ್ಥಳದಿಂದ ನಾಪತ್ತೆಯಾಗಿದ್ದ ಹಂತಕರ ಪೈಕಿ 10…

By Dinamaana Kannada News

Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ, ಸೆ.5  (Davanagere)  : 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ…

By Dinamaana Kannada News

ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

ದಾವಣಗೆರೆ,ಜ.3(Davanagere) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Applications invited
ತಾಜಾ ಸುದ್ದಿ

ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ

By Dinamaana Kannada News
Jagalore
ತಾಜಾ ಸುದ್ದಿ

ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?