Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

Dinamaana Kannada News
Last updated: June 3, 2025 6:08 am
Dinamaana Kannada News
Share
Davanagere police
Davanagere police
SHARE
ದಾವಣಗೆರೆ (Davanagere):  ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ವಾಹನ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರತಿ ವಾಹನ ಮಾಲೀಕರಿಗೆ ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ನಗರದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಎಸ್ಪಿ ಉಮಾ ಪ್ರಶಾಂತ್ ಸೂಚನೆಯಂತೆ ನಗರದ ಡಿವೈಎಸ್ಪಿ  ಶರಣಬಸವೇಶ್ವರ ಬೀಮರಾವ್  ಮಾರ್ಗದರ್ಶನದಲ್ಲಿ ದಾವಣಗೆರೆ ಟ್ರಾಫಿಕ್ ಪೊಲೀಸ್ ಸಿಪಿಐ ನಲವಾಗಲು ಮಂಜುನಾಥ್ ನೇತೃತ್ವದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್ಐ ಡಿ.ಎಚ್.ನಿರ್ಮಲ ಹಾಗೂ ಸಿಬ್ಬಂದಿ ಜಗದೀಶ್  ಅವರೊಂದಿಗೆ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು ಆ ಸಮಯದಲ್ಲಿ ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿ ಪ್ರತ್ಯೇಕವಾಗಿ  ಆಕ್ಟಿವ್ ಹೊಂಡ ಬೈಕ್ & ಹಿರೋ ಸ್ಪ್ಲೆಂಡರ್ ಬೈಕ್ ಗಳಲ್ಲಿ  ಅಪ್ರಾಪ್ತ ವಯಸ್ಸಿನ  ಬಾಲಕರು ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸುತ್ತಾ ಬಂದಿದ್ದು ಬೈಕ್ ಗಳನ್ನು ಜಪ್ತು ಪಡಿಸಿಕೊಂಡು  ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು 3 ನೇ ASCJ & JMFC ದಾವಣಗೆರೆ ನ್ಯಾಯಾಲಯಕ್ಕೆ  ಎರಡು ಬೈಕ್ ಮಾಲೀಕರ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
Read also : ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು
ನ್ಯಾಯಾಲಯವು  ಆಕ್ಟಿವ್ ಹೊಂಡಾ ಬೈಕ್ ಮಾಲೀಕರಾದ ಮೋಹನ್ ರಾವ್, ದಾವಣಗೆರೆ ಹಾಗೂ  ಹಿರೋ ಸ್ಪ್ಲೆಂಡರ್ ಬೈಕ್ ಮಾಲೀಕರಾದ  ಲಕ್ಷ್ಮಿ  ತಮ್ಮ ಬೈಕ್ ಗಳನ್ನು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ಬೈಕ್ ಮಾಲೀಕರಿಗೆ  ಪ್ರತ್ಯೇಕವಾಗಿ  25 ಸಾವಿರ ರೂ‌ ದಂಡ ವಿಧಿಸಿ ತೀರ್ಪುನೀಡಿದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article GM University Davanagere ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು
Next Article Needle of Light-Book ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ.…

By Dinamaana Kannada News

ಕಿರುತೆರೆಯತ್ತ ಯತಿರಾಜ್ : “ನಿನಗಾಗಿ” ಧಾರಾವಾಹಿಯಲ್ಲಿ ವಿಶೇಷ ಪಾತ್ರ

ಬೆಂಗಳೂರು :  ಸುಧೀರ್ಘ ಸಮಯದ ನಂತರ ಕಿರುತೆರೆಗೆ ಎಂಟ್ರಿಕೊಟ್ಟಿರುವ ಯತಿರಾಜ ಜೈ ಮಾತಾ ಕಂಬೈನ್ಸ್ ನ " ನಿನಗಾಗಿ "…

By Dinamaana Kannada News

ಕನ್ನಡ ವೃತ್ತಿ ರಂಗಭೂಮಿ ಮತ್ತು ಚಿತ್ರರಂಗದ ಖ್ಯಾತ ನಟ ರಾಜು ತಾಳಿಕೋಟೆ ನಿಧನ

ಉಡುಪಿ, ಅಕ್ಟೋಬರ್ 13: ಕನ್ನಡ ವೃತ್ತಿ ರಂಗಭೂಮಿ, ಚಲನಚಿತ್ರ ಮತ್ತು ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ತಮ್ಮ ವಿಶಿಷ್ಟ ಹಾಸ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?