Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅ. 20 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
ತಾಜಾ ಸುದ್ದಿ

Davanagere | ಅ. 20 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

Dinamaana Kannada News
Last updated: October 14, 2024 5:34 pm
Dinamaana Kannada News
Share
SHARE

ದಾವಣಗೆರೆ ಅ.14 (Davanagere) ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅ. 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ ಬೆಂಗಳೂರು ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು  http://jobfair.callcut.nielit.in/     ಆನ್‍ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ.

Read also : Davanagere | ಕಾರ್ಮಿಕರ ಕಲ್ಯಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ 

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಕಾರ್ಮಿಕರ ಕಲ್ಯಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ 
Next Article Athlete Yusuf Davanagere ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಿಸರ ರಕ್ಷಣೆ ಎಲ್ಲರ ಆದ್ಯತೆಯಾಗಲಿ: ಪ್ರೊ.ಕುಂಬಾರ

ದಾವಣಗೆರೆ:  ದಾವಣಗೆರೆ ವಿಶ್ವವಿದ್ಯಾನಿಲಯ ಕಂಪ್ಯೂಟರ್ ವಿಜ್ಞಾನ ವಿಭಾಗ, ಎಂಸಿಎ ಮತ್ತು ಎನ್‌ಎಸ್‌ಎಸ್ ಸಹಯೋಗದಲ್ಲಿ ಏರ್ಪಡಿಸಿದ್ದ ಪರಿಸರ ದಿನವನ್ನು ಆಚರಿಸಲಾಯಿತು. ಸಸಿ…

By Dinamaana Kannada News

ಉದ್ಯೋಗಾಧಾರಿತ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಅರ್ಜಿ ಅಹ್ವಾನ

ದಾವಣಗೆರೆ: ಸಿಪೆಟ್ ಮೈಸೂರು ಉದ್ಯೋಗಾಧಾರಿತ ಡಿಪ್ಲೊಮಾ  ಕೋರ್ಸ್ ಗಳಿಗೆ ಪ್ರವೇಶ ಪಡೆಯಲು  ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ…

By Dinamaana Kannada News

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?