Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

Dinamaana Kannada News
Last updated: September 13, 2025 12:06 pm
Dinamaana Kannada News
Share
Davanagere
SHARE
ದಾವಣಗೆರೆ.ಸೆ.13. ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆಹಚ್ಚಿ ಅರ್ಹ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ  ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ  ಒಟ್ಟು 4 ಲಕ್ಷ  ಪಡಿತರ ಕಾರ್ಡ್ ಗಳಿದ್ದು ಸುಮಾರು 15 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 729 ನ್ಯಾಯಬೆಲೆ ಅಂಗಡಿಗಳನ್ನು ಹೊಂದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿಯ  ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುತ್ತಿದೆ  ಎಂದರು.
Read also : ರಿಯಾಯ್ತಿ ದರದಲ್ಲಿ ಬಡ ಪತ್ರಕರ್ತರಿಗೆ ನಿವೇಶನಕ್ಕೆ ಸಿಎಂ ಜೊತೆ ಚರ್ಚಿಸುವೆ: ಕೆ.ವಿ.ಪಿ
ಅಕ್ರಮವಾಗಿ ಹೊಂದಿರುವ ಅನರ್ಹ ಪಡಿತರ ಕಾರ್ಡುಗಳನ್ನು ಪತ್ತೆ ಹಚ್ಚುವುದರೊಂದಿಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಿಸಲು ಕ್ರಮ ವಹಿಸುತ್ತಿದ್ದು ತಾವು ಅರ್ಹರನ್ನು ಗುರುತಿಸಲು ಸೂಚನೆ ನೀಡಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವಂತೆ ಗಮನವಹಿಸಿ ಪೆಟ್ರೋಲ್ ಬಂಕ್ ಗಳಲ್ಲಿ  ನಾಗರಿಕರಿಗೆ  ಯಾವುದೇ ಮೋಸವಾಗದಂತೆ ನಿಗಾವಹಿಸಬೇಕು, ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆಯ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಉಪ ನಿರ್ದೇಶಕರಾದ ಮಧು ಸೂದನ್ ಹಾಗೂ ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಿಯಾಯ್ತಿ ದರದಲ್ಲಿ ಬಡ ಪತ್ರಕರ್ತರಿಗೆ ನಿವೇಶನಕ್ಕೆ ಸಿಎಂ ಜೊತೆ ಚರ್ಚಿಸುವೆ: ಕೆ.ವಿ.ಪಿ
Next Article loka adlat davanagere ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

davanagere | ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22 (davanagere ) ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಸಂಘಟಿಸುವ ಕ್ರೀಡಾ ಕ್ಷೇತ್ರದಲ್ಲಿ 2023 ರಲ್ಲಿ ಅಸಾಧಾರಣಾ ಪ್ರತಿಭೆಯನ್ನು…

By Dinamaana Kannada News

Davanagere | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಜಿಲ್ಲೆಯಲ್ಲಿ 80 ಕಿ.ಮೀ ಉದ್ದದ ಮಾನವ ಸರಪಳಿ : ಡಿಸಿ

ದಾವಣಗೆರೆ ಸೆ.9 (Davanagere)   : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿನ್ನು ಸೆ.15 ರಂದು ಬೆಳಿಗ್ಗೆ 8.30 ರಿಂದ…

By Dinamaana Kannada News

ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವಹೇಳನ : ಪ್ರಕರಣ ದಾಖಲು

ದಾವಣಗೆರೆ (Davanagere) : ಡಾ.ಬಿ.ಆರ್.ಅಂಬೇಡ್ಕರ ಬಗ್ಗೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವವರ ವಿರುದ್ದ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?