ದಾವಣಗೆರೆ : ಐತಿಹಾಸಿಕ ನಗರ ಹರಿಹರದ ತುಂಗಭದ್ರಾ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ತುಂಗಾರತಿಯ ಯೋಗಮಂಟಪಗಳ ಕಾರ್ಯವೈಖರಿ,ಯೋಜನೆ ಹಾಗೂ ರೂಪುರೇಷಗಳ ಕುರಿತು ಉಪಮಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಉಪಸ್ಥಿತರಿದ್ದರು.