Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ
ತಾಜಾ ಸುದ್ದಿ

ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ

Dinamaana Kannada News
Last updated: February 17, 2026 4:59 pm
Dinamaana Kannada News
Share
ದಾವಣಗೆರೆ
SHARE

ಜಗಳೂರು: ವಿಬಿಜಿ ರಾಮ್ ಜಿ ಯೋಜನೆಯು ಕೂಲಿ ಕಾರ್ಮಿಕರಿಗೆ ವರದಾನವಾಗಲಿದೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

ಮಂಗಳವಾರ ತಾಲೂಕಿನ ಕೆಚ್ಚೇನಳ್ಳಿ,ದೊಣ್ಣೆ ಹಳ್ಳಿ ಕಲ್ಲೇ ದೇವರಪುರ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಗ್ರಾಮಗಳಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,  ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಮುಂದಾಲೋಚನೆ ಇಟ್ಟುಕೊಂಡು ಯೋಜನೆಯ ಹೆಸರನ್ನು ಮಾತ್ರ ಬದಲಾವಣೆ ಮಾಡಿದ್ದಾರೆ ವಿನಹ ಯೋಜನೆಯನ್ನೇ ಬದಲಾವಣೆ ಮಾಡಿಲ್ಲ ಆದರೆ ವಿರೋಧ ಪಕ್ಷದವರು ಸುಖ ಸುಮ್ಮನೆ ಆರೋಪ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ 125 ದಿನಗಳ ಕಾಲ ಕೂಲಿ ಕೆಲಸ ದೊರೆಯಲಿದೆ ಕೂಲಿ ಹಣವನ್ನು ರೈತರ ಖಾತೆಗಳಿಗೆ ಸಮರ್ಪಕವಾಗಿ ಜಮಾ ಮಾಡುವಂತಹ ವ್ಯವಸ್ಥೆ ಮಾಡಲಾಗಿದ್ದು, ಈ ಯೋಜನೆಯಿಂದ ಕೂಲಿ ಕಾರ್ಮಿಕರು ಬಾಳು ಬಂಗಾರವಾಗಲಿದೆ.  ಹಾಗಾಗಿ ಪಕ್ಷದ ವತಿಯಿಂದ ಜಾಗೃತಿ ಮೂಡಿಸುವಂತಹ ಕೆಲಸ ನಡೆಯುತ್ತಿದ್ದು ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ವಿಜಿ ರಾಮ್ ಜಿ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸ ಕಾರ್ಯಕರ್ತರು ಮಾಡಲಿದ್ದಾರೆ. ಮುಂಬರುವ ಗ್ರಾಮ ಪಂಚಾಯತಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಎ.ಎಂ ಮರುಳಾರಾಧ್ಯ ಮಾತನಾಡಿ,  ಬಡ ಕೂಲಿ ಕಾರ್ಮಿಕರಿಗೆ ಯೋಜನೆಯು ಸಂಜೀವಿನಿಯಾಗಲಿದೆ ಈ ಹಿಂದೆ ನೂರು ದಿನಗಳ ಕಾಲ ಕೂಲಿ ಕೆಲಸ ನೀಡಲಾಗುತ್ತಿತ್ತು. ಈಗ 25 ದಿನಗಳ ಹೆಚ್ಚಿಗೆ ಮಾಡಿ ಒಟ್ಟು 125 ದಿನಗಳ ಕಾಲ ಯೋಜನೆಯಡಿ  ಕೆಲಸ ನೀಡಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ :  ದಾವಣಗೆರೆ : ಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿ

ಪ್ರಧಾನ ಕಾರ್ಯದರ್ಶಿ ಧರ್ಮನಾಯ್ಕ ಮಾತನಾಡಿ,  ಪ್ರಧಾನಮಂತ್ರಿಯವರು ದೇಶದ ಅಭಿವೃದ್ಧಿಗೆ ಪಣತೊಟ್ಟ ನಿಂತಿದ್ದು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಈಗ ನರೇಗಾ ಯೋಜನೆಯ ಹೆಸರನ್ನು ಬದಲಾವಣೆ ಮಾಡಿದ್ದಾರೆ ವಿನಃ ಯಾವುದೇ ಬದಲಾವಣೆಯಾಗಿರುವುದಿಲ್ಲ ನಕುಲಿ ಕಾರ್ಮಿಕರಿಗೆ ಯೋಜನೆಯು ಅನುಕೂಲವಾಗಲಿದೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರು ಮುಖಂಡರುಗಳು ಮಾಜಿ ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯತಿ ಸದಸ್ಯರುಗಳು ಹಾಜರಿದ್ದರು

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಿಬಿಜಿ ರಾಮ್ ಜಿ ಯೋಜನೆ
Share This Article
Twitter Email Copy Link Print
Previous Article Davanagere ದಾವಣಗೆರೆ : ಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿ
Next Article Davanagere ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ರಸ್ತುತ ದಿನಗಳಲ್ಲಿ ಸಾಂಸ್ಖೃತಿಕ ಉತ್ಸವಗಳ ಅಗತ್ಯವಿದೆ ; ಡಾ.ಕರಿಶೆಟ್ಟಿ ರುದ್ರಪ್ಪ

Kannada News | Dinamaana.com | 23-05-2024 ಹರಿಹರ :  ಪ್ರಸ್ತುತ ದಿನಗಳಲ್ಲಿ ಯುವಜನಾಂಗಕ್ಕೆ ಸಾಂಸ್ಕೃತಿಕ ಉತ್ಸವಗಳು ಅಗತ್ಯವಾಗಿ ಬೇಕಾಗಿವೆ…

By Dinamaana Kannada News

ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ

ದಾವಣಗೆರೆ: ದಾವಣಗೆರೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ (SS Mallikarjun) ಅವರು ಹಳೆಬಾತಿ ಗ್ರಾಮದಲ್ಲಿರುವ ಹಜರತ್ ಜಮಾನ್ ಶಾವಲಿ ದರ್ಗಾಕ್ಕೆ…

By Dinamaana Kannada News

Davangere news : ಸಹಾಯಕ ಇಂಜಿನಿಯರ್ ನೇಮಕಾತಿಗೆ ಆ.11 ರಂದು ಪರೀಕ್ಷೆ: ಕಟ್ಟೆಚ್ಚರ ವಹಿಸಲು ಡಿಸಿ ಸೂಚನೆ

ದಾವಣಗೆರೆ  (Davangere District) : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಿಢೀರ್ ನೆ ಕಾರ್ಮಿಕರ ವಜಾ‌:ವಿಂಡ್ ಫ್ಯಾನ್ ವಿರುದ್ದ  ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?