Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭೀಮಾ ಕೋರೆಗಾಂವ ಯುದ್ಧದ ವಿಜಯೋತ್ಸವ : ದಲಿತ ಸಂಘರ್ಷ ಸಮಿತಿಯಿಂದ ಸಿಹಿ ಹಂಚಿಕೆ
ತಾಜಾ ಸುದ್ದಿ

ಭೀಮಾ ಕೋರೆಗಾಂವ ಯುದ್ಧದ ವಿಜಯೋತ್ಸವ : ದಲಿತ ಸಂಘರ್ಷ ಸಮಿತಿಯಿಂದ ಸಿಹಿ ಹಂಚಿಕೆ

Dinamaana Kannada News
Last updated: January 1, 2026 3:27 pm
Dinamaana Kannada News
Share
Davanagere
SHARE

ದಾವಣಗೆರೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ. ಬಿ.ಆರ್ ಅಂಬೇಡ್ಕರ್ ವಾದ) ವತಿಯಿಂದ ಭೀಮಾ ಕೋರೆಗಾಂವ ಯುದ್ಧದಲ್ಲಿ ಹುತಾತ್ಮ ವೀರಯೋಧರ ವಿಜಯೋತ್ಸವ ಪ್ರಯುಕ್ತ ಗುರುವಾರ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ಇದೇ ವೇಳೆ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಹೆಚ್.‌ಮಲ್ಲೇಶ್, ಭಾರತದಲ್ಲಿ ನಡೆದಿರುವ ಸಾವಿರಾರು ಯುದ್ಧಗಳ ಪೈಕಿ 1818 ರ ಜನವರಿ 1 ರಂದು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಮರಾಠಾ ಒಕ್ಕೂಟದ ಪೇಶ್ವೆ ನಡುವೆ ನಡೆದ ಭೀಮಾ ಕೋರೆಗಾಂವ ಯುದ್ಧದ ವಿಜಯವು ಜಗತ್ತನ್ನು ನಿಬ್ಬೆರಗಾಗುವಂತೆ ಮಾಡಿದ್ದಲ್ಲದೇ,ಆ ಯುದ್ಧ ಮುಂದಿನ ತಲೆಮಾರುಗಳಿಗೆ ಸ್ವಾಭಿಮಾನದ ಆತ್ಮಗೌರವದ ಸಂಕೇತವಾಗಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.

seem1 dinamaana ads

ಕೇವಲ 500 ಮಹಾರ್ ರೆಜಿಮೆಂಟ್ ಸೈನಿಕರು 28,,000 ಸೈನಿಕರನ್ನು ಪರಾಭವಗೊಳಿಸಿ, ಭಾರತದ ಸ್ವಾಭಿಮಾನದ ಇತಿಹಾಸವನ್ನು ಸಾರಿ ಹೇಳಿರುವ ಯುದ್ಧ ಇದಾಗಿದೆ. ಹೀಗಾಗಿ 1818 ಜನವರಿ 1 ರಂದು ನಡೆದ ಭೀಮಾ ಕೊರೆಗಾಂವ ಯುದ್ಧದ ಸಂದರ್ಭದಲ್ಲಿ ಹುತಾತ್ಮರಾದ ಯೋಧರಿಗೆ ಗೌರವಾರ್ಪಣೆ ಹಾಗೂ ನಮನ ಸಲ್ಲಿಸದೇ ಹೋದರೆ ಚರಿತ್ರೆ ಕ್ಷಮಿಸದು. ಜಾತಿವಾದ ಅಸ್ಪೃಶ್ಯತೆಯ ಮತ್ತು ಸಕಲ ತಾರತಮ್ಯದ ವಿರುದ್ಧ ನಡೆದ ಯುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಮಿತಿಯಿಂದ ಆಚರಣೆ ಮಾಡಲಾಗುತ್ತಿದೆ ಎಂದರು.

Read also : POEM|ಹೊಸ ಹರುಷ -ರಚನೆ : ಮಂಜುನಾಥ.ಜಿ

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಸಮಾದಪ್ಪ ಡಿ ಶ್ಯಾಮನೂರು, ಮಹಾಂತೇಶ್ ನವಿಲೇಹಾಳ್, ಶಿವಾನಂದ್ ಹೆಚ್ ಕೆಆರ್ ನಗರ, ಹೆಚ್. ಬಿ. ಮಂಜುನಾಥ್ ಕಬ್ಬೂರು, ಆರ್. ಗಿರೀಶ್ ಆವರಗೆರೆ, ಎಂ. ಚಂದ್ರಪ್ಪ ಅವರಗೆರೆ, ಜಿ.ಎಸದ. ಲೋಕೇಶ್ ಹಾಲೇಕಲ್ಲು, ಹೆಚ್. ಸುಜಾತ ಆವರಗೆರೆ, ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ, ದಸಂಸ ಸಮಿತಿ ಅಧ್ಯಕ್ಷ ಎನ್. ಡಿ ಮೈಲಾರಪ್ಪ ಇದ್ದರು.

job news dinamaana ads
TAGGED:Davanagere Newsdinamaana.comKannada NewsVictory celebrations of the Battle of Bhima Koregaonಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article POEM POEM|ಹೊಸ ಹರುಷ -ರಚನೆ : ಮಂಜುನಾಥ.ಜಿ
Next Article Valmiki Fair on Jan 5 davanagere ಜ. 5 ರಂದು ವಾಲ್ಮೀಕಿ ಜಾತ್ರೆಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್…

By Dinamaana Kannada News

Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  

ದಾವಣಗೆರೆ (Davanagere): ರಾಜಕಾರಣ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಾರೂ ಅವಕಾಶ ಕೊಡುವುದಿಲ್ಲ. ಅವಕಾಶಗಳನ್ನು ನಾವೇ ಸೃಷ್ಠಿ ಮಾಡಿಕೊಳ್ಳಬೇಕು. ಅವಕಾಶ ಅನ್ನೋದು…

By Dinamaana Kannada News

ಇಕ್ವಿಟಿ ಮ್ಯೂಚುಯಲ್ ನ ಉಪಯೋಗ ಹಾಗೂ ಲಾಭದ ಕುರಿತು ಸರಳ ಮಾಹಿತಿ ಇಲ್ಲಿದೆ ನೋಡಿ

ಈ ಲೇಖನದಲ್ಲಿ ಇಕ್ವಿಟಿ ಮ್ಯೂಚುಯಲ್ ಫಂಡ್ ಗಳ (Equity Mutual Fund) ಬಗ್ಗೆ ತಿಳಿಯೋಣ ಮೊದಲಿಗೆ ಇಕ್ವಿಟಿ ಮ್ಯೂಚುಯಲ್ ಫಂಡ್ಗಳು…

By ಮುರುಳಸಿದ್ಧಯ್ಯ ಕೆ ಆರ್

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?