Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸುಲಿಗೆ ಪ್ರಕರಣ : ಆರೋಪಿಗಳ ಸೆರೆ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಸುಲಿಗೆ ಪ್ರಕರಣ : ಆರೋಪಿಗಳ ಸೆರೆ

Dinamaana Kannada News
Last updated: October 10, 2024 4:04 pm
Dinamaana Kannada News
Share
Vidyanagar Police Station Davanagere
Vidyanagar Police Station Davanagere
SHARE

ದಾವಣಗೆರೆ (Davanagere) : ಮೊಬೈಲ್ ಸುಲಿಗೆ ಮಾಡಿದ್ದ ಆರೋಪಿತರನ್ನು ಪೊಲೀಸರು ಬಂಧಿಸಿದ್ದರು, ಬಂಧಿತರಿಂದ  ಸುಲಿಗೆ ಮಾಡಿದ್ದ ರೂ 36,000/- ಬೆಲೆಯ 3 ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ರೂ 60,000/- ಬೆಲೆಯ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.

ಸೆ.30 ರಂದು  ಪರಮೇಶ ನಾಯ್ಕ ಎಸ್.ಎಸ್ ಹೈಟೆಕ್ ಸರ್ವೀಸ್ ರಸ್ತೆಯಲ್ಲಿರುವ ಕೂಲ್ ಗಾರ್ಡನ್ ರೆಸ್ಟೋರೆಂಟ್ ಬಳಿ ಬೀಡಾ ಅಂಗಡಿಯನ್ನು ಬಂದ್ ಮಾಡಿಕೊಂಡು ಮನೆಗೆ ಹೋಗುತ್ತಿರುವ ವೇಳೆ ಅಪರಿಚಿತರು ಅಡ್ಡಗಟ್ಟಿ ನಿಲ್ಲಿಸಿ ರೂ 4500/- ನಗದು ಹಣ ಮತ್ತು ರಿಯಲ್ ಮಿ ಹೆಸರಿನ ಮೊಬೈಲ್‌ನ್ನು ಕಿತ್ತುಕೊಂಡು ಹೋಗಿರುವ ಬಗ್ಗೆ ದೂರು ದಾಖಲಿಸಿದ್ದರು. ದೂರನ್ನು ಸ್ವೀಕರಿಸಿ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ಆರೋಪಿಗಳ ಪತ್ತೆಗೆ ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಮಂಜುನಾಥ , ದಾವಣಗೆರೆ ನಗರ ಉಪವಿಭಾಗದ ಪೊಲೀಸ್ ಡಿವೈಎಸ್ಪಿ  ಮಲ್ಲೇಶ ದೊಡ್ಡಮನಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ  ಪ್ರಭಾವತಿ.ಸಿ.ಶೇತಸನದಿ ಅವರು ವಿದ್ಯಾನಗರ ಪೊಲೀಸ್ ಠಾಣೆಯ ಪಿ.ಎಸ್.ಐ ವಿಜಯ್.ಎಂ, ವಿಶ್ವನಾಥ ಜಿ.ಎನ್ ಹಾಗೂ ಸಿಬ್ಬಂದಿಗಳಾದ ಶಂಕರ್ ಜಾದವ್, ಆನಂದ.ಎ, ಮಲ್ಲಿಕಾರ್ಜುನ,  ಲಕ್ಷ್ಮಣ .ಆರ್ ಭೋಜಪ್ಪ.ಕೆ ಮತ್ತು   ಗೋಪಿನಾಥ.ಬಿ.ನಾಯ್ಕ್ ಒಳಗೊಂಡ ತಂಡವು   ಆರೋಪಿತರಾದ  ಪ್ರವೀಣ್.ವಿ.ಗೌಡ, ವಿಜ್ಘೇಶ್‌ .ಎಸ್, ಆಕಾಶ್.ಪಿ   ಬಂಧಿಸಿದ್ದಾರೆ.

Read also : Davanagere judgement news | ಪತ್ನಿ ಕೊಲೆ ಪ್ರಕರಣ : ಗಂಡ,ಅತ್ತೆ, ಮಾವಗೆ ಜೀವಾವಧಿ ಶಿಕ್ಷೆ

ರಿಯಲ್ ಮಿ ಕಂಪನಿಯ ಮೊಬೈಲ್ ಅಂದಾಜು ಬೆಲೆ ರೂ 6000/- ರಿಯಲ್ ಮಿ ಕಂಪನಿಯ ಮೊಬೈಲ್ ಅಂದಾಜು ಬೆಲೆ ರೂ 15000/- &  ಮೊಬೈಲ್ ಅಂದಾಜು ಬೆಲೆ ರೂ 15,000/- ಹಾಗೂ ಕೃತ್ಯಕ್ಕೆ ಉಪಯೋಗಿಸಿದ  KA -17 HP-7994  ನಂಬರ್‌ನ ಹೀರೋ ಕಂಪನಿಯ ಪ್ಯಾಷನ್ ಪ್ರೋ ಬೈಕ್ ಅಂದಾಜು ಬೆಲೆ ರೂ 60,000/-ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಸದರಿ ಆರೋಪಿತರ ಪತ್ತೆಯಿಂದ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ 2 ಪ್ರಕರಣ ಹಾಗು ವಿದ್ಯಾನಗರ ಠಾಣೆಯ 1 ಪ್ರಕರಣ ಪತ್ತೆಯಾಗಿದೆ.

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್   ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere judgement news | ಪತ್ನಿ ಕೊಲೆ ಪ್ರಕರಣ : ಗಂಡ,ಅತ್ತೆ, ಮಾವಗೆ ಜೀವಾವಧಿ ಶಿಕ್ಷೆ
Next Article short story Silent dolls… | ಮೌನವಾದ ಗೊಂಬೆಗಳು …

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ಇರಲಿ : ಡಿಎಸ್‍ಎಸ್ ಆಗ್ರಹ

ಹರಿಹರ (Davanagere): ಮಂಡ್ಯದಲ್ಲಿ ಡಿ.20ರಿಂದ ಆರಂಭವಾಗುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡು ಬಗೆಯ ಆಹಾರ…

By Dinamaana Kannada News

ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಪ್ರದರ್ಶನ, ಮಾರ್ಚ್ 13 ರಿಂದ ಕಡ್ಡಾಯ ಅನುಷ್ಠಾನ; ಡಿಸಿ

ದಾವಣಗೆರೆ,ಮಾ.11ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ-2024 ರ ತಿದ್ದುಪಡಿಯನ್ವಯ ನಾಮಫಲಕದ ಮೇಲ್ಬಾಗದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ…

By Dinamaana Kannada News

ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್

ದಾವಣಗೆರೆ : ವಿಜ್ಞಾನ ವಿಷಯ ಓದುವ ವಿದ್ಯಾರ್ಥಿಗಳ ಮನಸ್ಥಿತಿ, ಅಭಿರುಚಿಗಳು ಬದಲಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ  ರವಿಕುಮಾರ್ ಕೆ.ವಿ., ಸಲಹೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?