Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ

Dinamaana Kannada News
Last updated: June 27, 2024 9:44 am
Dinamaana Kannada News
Share
davanagere
ವಿರಕ್ತಮಠ
SHARE

ದಾವಣಗೆರೆ :  ರಾಜ್ಯ ಹಾಗೂ ನಮ್ಮ ದೇಶದ ಅಭಿವೃದ್ದಿಯಾಗಬೇಕಾದರೆ ಮಕ್ಕಳಿಗೆ ಉಜ್ಜಲ ಭವಿಷ್ಯದ ಜೊತೆಗೆ ಉತ್ತಮ ಸಂಸ್ಕಾರ ದೊರೆಯಬೇಕಾದಲ್ಲಿ ಶಿಕ್ಷಣ ಅವಶ್ಯವಾಗಿದೆ ಎಂದು ವಿರಕ್ತಮಠ ಬಸವಪ್ರಭು ಸ್ವಾಮೀಜಿ ಹೇಳಿದರು.

ಮೌಲಾನ ಆಜಾದ್ ಸಂಸ್ಥೆ ಅಧ್ಯಕ್ಷ ಡಾ. ಸಿ.ಆರ್.ನಸೀರ್ ಅಹಮದ್ ವತಿಯಿಂದ ಸರ್ಕಾರಿ ಮತ್ತು ಅನೇಕ ಶಾಲೆಗಳ ವಿದ್ಯಾರ್ಥಿಗಳಿಗೆ, ನೋಟ್‍ಬುಕ್, ಪೆನ್ ಹಾಗೂ ಇತರೆ ಶಿಕ್ಷಣ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೋಷಕರನ್ನು ಯಾವುದೇ ಕಾರಣಕ್ಕೂ ವೃದ್ಧಾಶ್ರಮಕ್ಕೆ ಕಳುಹಿಸಿದೇ ತಮ್ಮ ಬಳಿಯೇ ಇರಿಸಿ ಅವರ ಸೇವೆಯನ್ನು ಮಾಡಬೇಕೆಂದು ಕಿವಿಮಾತು ಹೇಳಿದರು.
ಡಾ. ಸಿ.ಆರ್.ನಸೀರ್ ಅಹಮದ್ ಸಮಾಜ ಸೇವೆಯೊಂದಿಗೆ ಶಿಕ್ಷಣ ಪ್ರೇಮಿಗಳಾಗಿರುತ್ತಾರೆ. ಸುಮಾರು ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೋಸ್ಕರ ನಡೆಸಿಕೊಂಡು ಬಂದಿರುತ್ತಾರೆ. ತಮ್ಮ ಕೊನೆ ಉಸಿರಿರುವವರೆಗೂ ಈ ಸೇವೆ ಅವರು ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ಬಿ.ಜೆ.ಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಜಿಲ್ಲಾ ಬಿ.ಜೆ.ಪಿ.ಪ್ರಧಾನ ಕಾರ್ಯದರ್ಶಿ ಕಡ್ಲೆಬಾಳು ಧನಂಜಯ, ಜಾಮಿಯಾ ಮಸೀದಿಯ ಪದಾಧಿಕಾರಿ ಅಲ್ಲಾವಲಿ ಭಕ್ಷೀಖಾನ್, ರೋಷನ್, ಮುಖ್ಯೋಪಾಧ್ಯಾಯರು, ವಿರಕ್ತಮಠ ಶಾಲೆ ಸಿಬ್ಬಂದಿ ಇದ್ದರು.

TAGGED:Davangere District.Dinamana.comKannada NewsViraktamatha Davangereಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಿರಕ್ತಮಠ ದಾವಣಗೆರೆ
Share This Article
Twitter Email Copy Link Print
Previous Article youg man request for bride infront of kanakagiri dc kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!
Next Article Applications invited ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE | ಕಾವೇರಿ 2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ

ದಾವಣಗೆರೆ  (DAVANAGERE)- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಸ್ಥಿರಾಸ್ತಿಗಳ ಹಕ್ಕು ವರ್ಗಾವಣೆಗೆ ಇದೇ ಡಿಸೆಂಬರ್ 18 ರ ಸರ್ಕಾರದ ಆದೇಶದಂತೆ ನಿಗಧಿಪಡಿಸಲಾಗಿದ್ದ…

By Dinamaana Kannada News

ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ

ಹರಪನಹಳ್ಳಿ : ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಪ್ರಸಿದ್ಧ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಿ ಪುಣ್ಯ ಕ್ಷೇತ್ರಕ್ಕೆ ಭರತ ಹುಣ್ಣಿಮೆ ಅಂಗವಾಗಿ ಭಾನುವಾರ…

By Dinamaana Kannada News

Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ

ದಾವಣಗೆರೆ (Davanagere );  ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ಅ. 5…

By Dinamaana Kannada News

You Might Also Like

DAVANAGERE
ಅಭಿಪ್ರಾಯ

ಕಾಣುತ್ತ ಕಾಣುತ್ತ ಕೇಳುತ್ತ ಕೇಳುತ್ತ ಆರು ತೆರೆಯ ನೋಡಂಬಿಗ-ರಂಗ ಸಾಹಿತ್ಯದ ಅತಿ ಸಣ್ಣ ವಿಶಿಷ್ಟ ನಾಟಕಗಳು

By ಬಿ.ಶ್ರೀನಿವಾಸ
Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?