Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇಶ ಬದಲಾಯಿಸುವ ಶಕ್ತಿ ಮತದಾರರಲ್ಲಿದೆ
ತಾಜಾ ಸುದ್ದಿ

ದೇಶ ಬದಲಾಯಿಸುವ ಶಕ್ತಿ ಮತದಾರರಲ್ಲಿದೆ

Dinamaana Kannada News
Last updated: April 2, 2024 12:23 pm
Dinamaana Kannada News
Share
make sure to vote dvg
ಮತದಾನ ಜಾಗೃತಿ ಜಾಥಾ
SHARE

ದಾವಣಗೆರೆ, ಏ.2 :  ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಈ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.90 ಕ್ಕಿಂತಲೂ ಹೆಚ್ಚು ಮತದಾನವಾಗಬೇಕೆಂಬ ಗುರಿ ಹೊಂದಿ ಇದನ್ನು ತಲುಪಲು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭಾವಸಾರ ವಿಷನ್ ಇಂಡಿಯಾ ವತಿಯಿಂದ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಂಗವಾಗಿ ಏರ್ಪಡಿಸಲಾದ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶವನ್ನು ಬದಲಾಯಿಸುವ ಶಕ್ತಿ ಮತದಾರರಲ್ಲಿದ್ದು, ಮತದಾರರು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕು. ಚುನಾವಣೆಯಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡಲು ಸಹಕಾರಿಯಾಗಲಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಬಿಸಿಎಂ ಅಧಿಕಾರಿ ಗಾಯತ್ರಿ, ವಿವಿಧ ಇಲಾಖೆಯ ವಾರ್ಡ್‍ನ್‍ಗಳು, ಭಾವಸಾರ ಮಿಷನ್ ಇಂಡಿಯಾ ಅಧ್ಯಕ್ಷರಾದ ಸರಳ ಆಮ್ಟೆ, ಕಾರ್ಯದರ್ಶಿ ರಮೇಶ್ ಗುಜ್ಜಾರ್, ಉಪಾಧ್ಯಕ್ಷ ಅಶೋಕ್ ನವಾಲೆ, ರಮೇಶ್ ಅಂಬರ್‍ಕರ್, ಅರುಣ್ ಗುಜ್ಜಾರ್, ನಿಂಗೋಜಿರಾವ್ ಗುಜ್ಜಾರ್, ಆರ್ಥಿ ಗುಜ್ಜಾರ್, ರಮೇಶ್ ತೇಲ್ಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮತದಾನ ಜಾಗೃತಿ ಜಾಥವು ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್ ಮೂಲಕ ವಿದ್ಯಾರ್ಥಿ ಭವನ ಮಾರ್ಗವಾಗಿ ತೆರಳಿ ಗುಂಡಿಸರ್ಕಲ್ ತಲುಪಿತು.

TAGGED:dinamaana.comdinamaana.com.davanagere newsmake sure to vote.ಕಡ್ಡಾಯವಾಗಿ ಮತದಾನ ಮಾಡಿ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article dvg police ಜನರ ನಂಬಿಕೆ ಹುಸಿಯಾಗದಂತೆ ಸೇವೆ ನಿರಂತರವಾಗಿರಲಿ
Next Article davanagere ಶೇ ೮೫ ರಷ್ಟು ಮತದಾನ ಹೆಚ್ಚಿಸಲು ಸಿಇಒ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ದಾವಣಗೆರೆ (Davanagere):  ನಗರದ ಶ್ರೀ ಶಿವಯೋಗಾಶ್ರಮ - ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಯವರಿಗೆ (Sri Basava Prabhu…

By Dinamaana Kannada News

Davanagere | ಕಳ್ಳತನ ಪ್ರಕರಣ : ಸ್ವತ್ತು ಹಸ್ತಾಂತರ 

ದಾವಣಗೆರೆ (Davanagere): ಕೆಟಿಜೆ ನಗರ ಪೊಲೀಸರು ಕಳ್ಳತನ ಪ್ರಕರಣದಲ್ಲಿ ಆರೋಪಿತರಿಂದ ವಶಪಡಿಸಿಕೊಂಡ ಆಭರಣಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಪಿ ವಿಜಯಕುಮಾರ್‌…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?