Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿ ಅನುಷ್ಠಾನಕ್ಕೆ ಸೂಚನೆ  
ತಾಜಾ ಸುದ್ದಿ

ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿ ಅನುಷ್ಠಾನಕ್ಕೆ ಸೂಚನೆ  

Dinamaana Kannada News
Last updated: May 28, 2024 4:50 am
Dinamaana Kannada News
Share
Waqf davanagere
Waqf davanagere
SHARE

ದಾವಣಗೆರೆ :   ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ದಾವಣಗೆರೆ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ, ಧಾರವಾಡ ಪೀಠವು 2024 ಫೆ.23 ರಂದು ನೀಡಿರುವ ಆದೇಶದಂತೆ ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಳಿಯ ನಮೂನೆ-42  (ಬೈಲಾ) ನ್ನು ಅಂಗೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ ದಾವಣಗೆರೆ ಜಿಲ್ಲಾ ವಕ್ಫ್ ಅಧಿಕಾರಿಗಳು  ಎಂದು ತಿಳಿಸಿದ್ದಾರೆ.

ಈವರೆಗೂ ಮಾದರಿ ನಿಯಮಾವಳಿಯನ್ನು ಪಾಲಿಸದ ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿಯ ನಮೂನೆ-42 ನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ ದಾವಣಗೆರೆ ಜಿಲ್ಲಾ ವಕ್ಫ್ ಕಛೇರಿಯ ಮೂಲಕ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಂಗೀಕಾರಕ್ಕಾಗಿ ಅತೀ ಶೀಘ್ರವಾಗಿ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:dinamaana.comLatest Kannada NewsWaqf davanagere.ಕನ್ನಡ ಸುದ್ದಿ ದಿನಮಾನ.ಕಾಂದಿನಮಾನ.ಕಾಂವಕ್ಫ್ ದಾವಣಗೆರೆ .
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 37: ಮಣ್ಣು ಸೇರಿದ ಜೀವ
Next Article Davangere ಮೇ 30 ರಂದು ‘ಹಾಸನ ಚಲೋ’   

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ…

By Dinamaana Kannada News

ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ ವಹಿಸಿ

ದಾವಣಗೆರೆ :   ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ, ಅತ್ಯಂತ ದುರ್ಬಲ ಸಮುದಾಯಗಳಲ್ಲಿ ಪ್ರಮುಖವಾದ ಪರಿಶಿಷ್ಟ ಪಂಗಡದ…

By Dinamaana Kannada News

Davangere University : ಸೃಜನಶೀಲ ಸಾಹಿತ್ಯ ಕಲಿಕೆ ನಿರಂತರ: ಸೊರಟೂರ

ದಾವಣಗೆರೆ  (Davangere) :  ದಾವಣಗೆರೆ ವಿಶ್ವವಿದ್ಯಾನಿಲಯ ಕನ್ನಡ ಅಧ್ಯಯನ ವಿಭಾಗದ ವತಿಯಿಂದ ಸ್ವಾತಂತ್ರೊತ್ಸವದ  ಅಂಗವಾಗಿ ಬುಧವಾರ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?