Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ
ತಾಜಾ ಸುದ್ದಿ

ದಾವಣಗೆರೆ | ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ

Dinamaana Kannada News
Last updated: July 3, 2025 12:54 pm
Dinamaana Kannada News
Share
DAVANAGERE
BHADRA DAM
SHARE

ದಾವಣಗೆರೆ  : ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಸಾಕಷ್ಟು ಒಳಹರಿವು ಆಗುತ್ತಿದೆ ಮತ್ತು ನೀರಿನ ಸಂಗ್ರಹ ಮಟ್ಟವು ಹೆಚ್ಚಾಗತೊಡಗಿದೆ. ಹರಿದು ಬರುವ ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಅಣಿಕಟ್ಟು ಸುರಕ್ಷತೆ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ  ಸ್ಪಿಲ್ ವೇ ಗೇಟ್ ಮುಖಾಂತರ ಬೀಡಲಾಗುವುದು,

Read also : ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು .ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ  ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ
Next Article Davanagere ದಾವಣಗೆರೆ | ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಆಟೋರಿಕ್ಷಾದಲ್ಲಿ ಮರೆತು ಹೋಗಿದ್ದ ಅಭರಣ ಹಿಂತಿರುಗಿಸಿದ ಪೊಲೀಸರು

ದಾವಣಗೆರೆ (Davanagere) : ಆಟೋದಲ್ಲಿ ಬಿಟ್ಟು ಹೋಗಿದ್ದ ಅಭರಣವನ್ನು ಮರಳಿ ದೂರುದಾರರಿಗೆ ಅಜಾದನಗರ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಘಟನೆ ವಿವರ…

By Dinamaana Kannada News

Davanagere | 5 ಕೋಟಿ ರೂ.ವೆಚ್ಚದಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ : ಪರಿಶೀಲನೆ ನಡೆಸಿದ ಶಾಸಕ ಬಸವಂತಪ್ಪ 

ದಾವಣಗೆರೆ (Davanagere)  : ಬಸವಾಪಟ್ಟಣ ಶ್ರೀ ಹಾಲಸ್ವಾಮಿಗಳ ಮಠದ ಪಕ್ಕದಲ್ಲಿರುವ ಗುಡ್ಡದ ಬಳಿ ಹರಿಯುತ್ತಿರುವ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ…

By Dinamaana Kannada News

kannada short story: ಸಿಂಧು

kannada short story: ಸಿಂಧು ಪಟಪಟ ಮಾತನಾಡುವ ಚಿನುಕುರಳಿಯಂತೆ ಸದಾ ಲವಲವಿಕೆಯಿಂದ ಇದ್ದ ಹುಡುಗಿ. ಸುಂದರ ರೂಪ ಅತ್ಯಂತ ಬುದ್ಧಿವಂತೆ ಸೂಕ್ಷ್ಮತೆಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಉಚಿತ ಡಿ.ಎಡ್ ತರಬೇತಿ

By Dinamaana Kannada News
Crop insurance
ತಾಜಾ ಸುದ್ದಿ

ದಾವಣಗೆರೆ | ಬೆಳೆ ವಿಮೆ ಅವಧಿ ಜುಲೈ 15 ರವರೆಗೆ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?