Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರು
ತಾಜಾ ಸುದ್ದಿ

ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರು

Dinamaana Kannada News
Last updated: January 2, 2026 12:01 pm
Dinamaana Kannada News
Share
Tungabhadra river
SHARE
ದಾವಣಗೆರೆ ಜ.2 : ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಿಗೆ ನೀರು ಹರಿಸಲು ಕಾಡಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗೆ ಭದ್ರಾ ಬಲದಂಡೆ ನಾಲೆಗೆ ಜನವರಿ 8 ರ ರಾತ್ರಿಯಿಂದ ಹಾಗೂ ಎಡದಂಡ ನಾಲೆಗೆ ಜನವರಿ 3 ರ ರಾತ್ರಿಯಿಂದ ನೀರನ್ನು ಹರಿಸಲಾಗುವುದು.
Read also : ರಾಜ್ಯ ಸರ್ಕಾರ ಒಳಮೀಸಲಾತಿ ಗೊಂದಲ ಸರಿಪಡಿಸಲು ಒತ್ತಾಯ
ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆಯಲ್ಲಿ  ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
job news dinamaana ads
TAGGED:BhadraDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article internal reservation ರಾಜ್ಯ ಸರ್ಕಾರ ಒಳಮೀಸಲಾತಿ ಗೊಂದಲ ಸರಿಪಡಿಸಲು ಒತ್ತಾಯ
Next Article Applications invited ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡಬೇಕು:ವಿನಯ್ ಬಾಳಾ ಸಾಹೇಬ್

ದಾವಣಗೆರೆ (Davanagere): ಇಂದಿನ ಪರಿವರ್ತನಾ ದಿನಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ವಕೀಲರು ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್…

By Dinamaana Kannada News

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ದಾವಣಗೆರೆ/ ನವದೆಹಲಿ: ಮೆಕ್ಕೆಜೋಳದ ಬೆಲೆಯಲ್ಲಿನ ತೀವ್ರ ಕುಸಿತವನ್ನು ಪರಿಹರಿಸಲು ತುರ್ತು ಹಸ್ತಕ್ಷೇಪದ ಅವಶ್ಯಕತೆ ಕುರಿತು‌ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್…

By Dinamaana Kannada News

ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜ್ಯ ಬಿಜೆಪಿಯ ಹಲ ನಾಯಕರಿಗೆ ನಿರಾಸೆ ಉಂಟು ಮಾಡಿದೆ.ಹಾಗಂತ ಈ ಫಲಿತಾಂಶ, ಪಕ್ಷಕ್ಕೆ ವ್ಯತಿರಿಕ್ತವಾಗಿರಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?