Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

Dinamaana Kannada News
Last updated: October 29, 2025 3:02 am
Dinamaana Kannada News
Share
vinaykumara G B
SHARE

ದಾವಣಗೆರೆ: ಭಾರತ ದೇಶದಲ್ಲಿ ಯಾರೂ ಕರೆದು ನಮಗೆ ಅವಕಾಶ ಕೊಡುವುದಿಲ್ಲ. ಜ್ಞಾನ ಬೆಳೆಸಿಕೊಳ್ಳುವ ಮೂಲಕ ನಾವೇ ಅವಕಾಶಗಳನ್ನು ಸೃಷ್ಟಿಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯವಾಗುತ್ತದೆ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ ಅವರು ಕರೆ ನೀಡಿದರು.

ನಗರದ ಶ್ರೀಶೈಲ ಶಿಕ್ಷಣ ಟ್ರಸ್ಟ್, ಜಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿನ ಜಿ.ಎಂ. ಅಲ್ಲಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲವನ್ನೂ ವಿಶ್ವವಿದ್ಯಾಲಯ, ಕಾಲೇಜುಗಳಿಂದ ಮಾತ್ರ ಹೇಳಿಕೊಡಲು ಸಾಧ್ಯವಿಲ್ಲ. ತಂತ್ರಜ್ಞಾನದಲ್ಲಿ ಉನ್ನತ ಸಾಧನೆ ಮಾಡಬೇಕಾದರೆ ಜ್ಞಾನ ಅತ್ಯವಶ್ಯಕ ಎಂದು ಪ್ರತಿಪಾದಿಸಿದರು.

ಪ್ರಸ್ತುತ ದೇಶ ವಿದೇಶಗಳಲ್ಲಿ ಕೃತಕ ಬುದ್ಧಿಮತ್ತೆಯಿಂದ ಸಾಕಷ್ಟು ಅವಕಾಶಗಳು ಸಿಗುತ್ತವೆ. ಆದರೆ, ಅದೇ ರೀತಿಯಲ್ಲಿ ಉದ್ಯೋಗ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಗಂಭೀರ ಪರಿಣಾಮ ಬೀರುತ್ತದೆ. ಇನ್ನು 30ರಿಂದ 40 ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು ಎಂಬುದನ್ನು ಈಗಿನಿಂದಲೇ ಊಹಿಸಲು ಅಸಾಧ್ಯ. ಹಾಗಾಗಿ, ಭಾಷಾ ಪ್ರೌಢಿಮ್ಯ, ಕೌಶಲ್ಯ, ಪುಸ್ತಕ, ಪಠ್ಯೇತರ ಚಟುವಟಿಕೆ ಜ್ಞಾನ, ದೇಶ ಮತ್ತು ವಿದೇಶಗಳಲ್ಲಿನ ಆಗು ಹೋಗುಗಳ ಬಗ್ಗೆ ಪ್ರತಿನಿತ್ಯವೂ ತಿಳಿದುಕೊಳ್ಳುತ್ತಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Read also : ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂ.ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ಅಧ್ಯಕ್ಷೆ, ಸಹಾಯಕ ಪ್ರಾಧ್ಯಾಪಕಿ ಡಾ. ಆಶಾ, ಎಂಎಲ್ ವಿಭಾಗದ ನಿರ್ದೇಶಕರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಕೀರ್ತಿ ಪ್ರಸಾದ್, ಫೋರಂ ಸಂಯೋಜಕರು ಮತ್ತು ಸಹಾಯಕ ಪ್ರಾಧ್ಯಾಪಕಿ ಮುಕ್ತಾ ಪೂಜಾರ್,ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಿನಯ್ ಕುಮಾರ್
Share This Article
Twitter Email Copy Link Print
Previous Article Davanagere ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ
Next Article Davanagere ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಲವಲವಿಕೆಯಿಂದ ವ್ಯಾಪಾರದ ವಹಿವಾಟು ಗಮನಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ (Davanagere) : ವೈದ್ಯರ ಆರೈಕೆಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು…

By Dinamaana Kannada News

ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗೃತ ಕ್ರಮ ಅವಶ್ಯ : ಡಾ.ಪ್ರಶಾಂತ್ ಆರಾಧ್ಯ

ದಾವಣಗೆರೆ : ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಮುಂಜಾಗೃತಾ ಕ್ರಮ ಅನುಸರಿಸುವಂತೆ ಮನೆಮದ್ದು ತಜ್ಞ…

By Dinamaana Kannada News

Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

ದಾವಣಗೆರೆ (Davanagere) : ಹಳೇಬೇರು, ಹೊಸಚಿಗರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?