Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮದಲ್ಲಿ ಮದುವೆ ಸಂಭ್ರಮ : ಕೈಚಳಕ ತೋರಿಸಿದ ಕಳ್ಳರು
ತಾಜಾ ಸುದ್ದಿ

ಗ್ರಾಮದಲ್ಲಿ ಮದುವೆ ಸಂಭ್ರಮ : ಕೈಚಳಕ ತೋರಿಸಿದ ಕಳ್ಳರು

Dinamaana Kannada News
Last updated: February 25, 2025 5:15 am
Dinamaana Kannada News
Share
Davanagere
Davanagere
SHARE
ದಾವಣಗೆರೆ  (Davanagere):  ಜಿಲ್ಲೆಯ ಜಗಳೂರು ತಾಲ್ಲೂಕು ಬಿಳಿಚೋಡು ಸಮೀಪದ  ಮುಗಿದರಾಗಿಹಳ್ಳಿ ಗ್ರಾಮದ ಮನೆಯೊಂದರಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದ ವೇಳೆ ಸುಮಾರು 11 ಮನೆ ಕಳ್ಳತನವಾಗಿರುವ ಘಟನೆ  ನಡೆದಿದೆ.
ಮದುವೆಗೆ ಊರಿನ ಎಲ್ಲಾ ಮನೆಯವರನ್ನು ಸೇರಿದಂತೆ ಸಂಬಂಧಿಕರನ್ನು ಆಹ್ವಾನಿಸಿದ್ದರು. ಗ್ರಾಮದ ಬಹಳಷ್ಟು ಮನೆಯವರು ಕುಟುಂಬ ಸಮೇತರಾಗಿ ಮನೆಗಳಿಗೆ ಬೀಗ ಹಾಕಿ ಮದುವೆಗೆ ತೆರಳಿದ  ಈ ಘಟನೆ ನಡೆದಿದೆ. ಮನೆಯಲ್ಲಿ ಇರುವಂತ ಬಂಗಾರದ ಆಭರಣಗಳು, ಬೆಳ್ಳಿ ಒಡವೆಗಳು ನಗದು ದೋಚಿದ್ದಾರೆ. ಹಾಗೂ ಹೆಣ್ಣು ಮಕ್ಕಳು ಆಪತ್ಕಾಲಕ್ಕೆ ಹಣ ಕೂಡಿಡುವ ‘ದಬ್ಬೇಗಡಿಗಿ’ಯನ್ನು ಅಪಹರಿಸಿದ್ದಾರೆ.
ರಾಧಮ್ಮ, ಅನಿತಾ, ಅಂಜಿನಪ್ಪ, ಸುರೇಶ್, ಹನುಮಂತಪ್ಪ, ಚೌಡಮ್ಮ ಎನ್ನುವವರ ಮನೆಗಳು ಸೇರಿದಂತೆ ಒಟ್ಟು 11 ಮನೆಗಳನ್ನು ದೋಚಿದ್ದಾರೆ.‌ ಅಲ್ಲದೇ   ದಾವಣಗೆರೆ ತಾಲೂಕಿನ ಎಲೆ ಬೇತೂರು ಗ್ರಾಮದಲ್ಲಿ ಮದುವೆಗೆಂದು ಇಟ್ಟಿದ್ದ ಮದುಮಗಳ ಒಡವೆಗಳನ್ನು ಕದ್ದಿದ್ದಾರೆ. ಆಭರಣಗಳನ್ನು ಕಳೆದುಕೊಂಡ ತಂದೆ ತಾಯಿಗಳು ಕಣ್ಣೀರಿಟ್ಟಿದ್ದಾರೆ.
 ಬಿಳಿಚೋಡು ಪೊಲೀಸ್ ಠಾಣೆ ಮತ್ತು ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
Read also  : karnataka congress political analysis: ಕೈ ಪಾಳೆಯದಲ್ಲಿ ಕಾಣಿಸುತ್ತಿದೆ ತೃತೀಯ ಶಕ್ತಿ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article ಡಾ.ಜಿ.ಪರಮೇಶ್ವರ್ karnataka congress political analysis: ಕೈ ಪಾಳೆಯದಲ್ಲಿ ಕಾಣಿಸುತ್ತಿದೆ ತೃತೀಯ ಶಕ್ತಿ
Next Article ದಾವಣಗೆರೆ ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವಹೇಳನ : ಪ್ರಕರಣ ದಾಖಲು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news : ದಾವಣಗೆರೆ ವೃತ್ತಿ ರಂಗಾಯಣಕ್ಕೆ ಕಡಕೋಳ ನೇಮಕ

ದಾವಣಗೆರೆ  (Davanagere) : ಮಲ್ಲಿಕಾರ್ಜುನ ಕಡಕೋಳ ಅವರನ್ನು ದಾವಣಗೆರೆ ವೃತ್ತಿ ರಂಗಾಯಣ (Vritti Rangayana)ದ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ…

By Dinamaana Kannada News

ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ : ಡಿಸಿ

ದಾವಣಗೆರೆ :  ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕೆಂದು ಅಧಿಕಾರಿಗಳಿಗೆ…

By Dinamaana Kannada News

Davanagere | ಮಾ.25 ರಂದು ಉದ್ಯೋಗಮೇಳ

ದಾವಣಗೆರೆ (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಇದೇ ಮಾ.25 ರಂದು ಬೆಳಗ್ಗೆ 10…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?