Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: July 2, 2025 3:36 am
Dinamaana Kannada News
Share
Davangere
SHARE
ದಾವಣಗೆರೆ : ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಇಲ್ಲಿನ  ಕಬ್ಬರೂ ಬಸಪ್ಪನಗರದ ಎಂ.ರಾಕೇಶ್ (27), ಪ್ರಶಾಂತ್ ಪತ್ನಿ  ರೇಣುಕಾ (26) ಶಿಕ್ಷೆಗೊಳಗಾದ ಆರೋಪಿಗಳು.
ಪ್ರಶಾಂತ್ (24) ಎಂಬುವರನ್ನು 2023ರ ಫೆ.28ರಂದು ಕೊಲೆ ಮಾಡಿದ್ದರು. ಮೊದಲ ಅಪರಾಧಿಗೆ 20,000 ರೂ. ಮತ್ರು  2ನೇ ಅಪರಾಧಿಗೆ 10,000 ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಎಂ.ಎಚ್. ಅಣ್ಣಯ್ಯ-ನವರ್‌ ಆದೇಶ ಹೊರಡಿಸಿದ್ದಾರೆ.
ರೇಣುಕಾ ಮತ್ತು ಪ್ರಶಾಂತ್ 7 ವರ್ಷಗಳ ಹಿಂದೆ ವಿವಾಹವಾಗಿದ್ದರು.
ಪ್ರಶಾಂತ್ ಸ್ನೇಹಿತ ರಾಕೇಶ್ ಜೊತೆಗೆ ರೇಣುಕಾಗೆ ಅನೈತಿಕ ಸಂಬಂಧವಿತ್ತು. ಈ ವಿಚಾರವಾಗಿ ದಂಪತಿಯ ನಡುವೆ ಆಗಾಗ ಗಲಾಟೆ ನಡೆದಿತ್ತು. ಕೊಲೆ ಮಾಡುವ ಉದ್ದೇಶದಿಂದ ಕೋಳಿ ಕೊಡಿಸುವ ನೆಪದಲ್ಲಿ ಪ್ರಶಾಂತ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ರಾಕೇಶ್‌, ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದನು.
Read also  : ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!
ಪ್ರಕರಣ ದಾಖಲಿಸಿಕೊಂಡ ಆರ್‌ಎಂಸಿ ಠಾಣೆಯ ಪೊಲೀಸರು ಸಿಪಿಐ ಎಲ್‌. ರಾಜಶೇಖರ್‌ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗಳ ವಿರುದ್ಧ ತೀರ್ಪು ನೀಡಿದರು. ಸರ್ಕಾರದ ಪರವಾಗಿ ವಕೀಲ ಕೆ.ಎಸ್.ಸತೀಶ್ ವಾದ ಮಂಡಿಸಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!
Next Article Davanagere ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಯುವತಿಯೊಬ್ಬರು ಕಟ್ಟಡದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಸಂತ ಚಿತ್ರಮಂದಿರದ…

By Dinamaana Kannada News

Davanagere | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಕಠಿಣ ಕ್ರಮ : ಎಸ್ಪಿ ಉಮಾಪ್ರಶಾಂತ್

ದಾವಣಗೆರೆ (Davanagere) : ನಕಲಿ ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನು ಕ್ರಮ…

By Dinamaana Kannada News

ದಾವಣಗೆರೆ | ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?