Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಅನೈತಿಕ ಸಂಬಂಧದ ಶಂಕೆ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ
ಅಪರಾಧ ಸುದ್ದಿ

ಅನೈತಿಕ ಸಂಬಂಧದ ಶಂಕೆ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ

Dinamaana Kannada News
Last updated: April 15, 2025 7:39 am
Dinamaana Kannada News
Share
woman-attacked-in-the-middle-of-the-road-on-suspicion-of-having-an-immoral-relationship
SHARE

ದಾವಣಗೆರೆ: ಅನೈತಿಕ ಸಂಬಂದ ಕುರಿತು ಪಂಚಾಯ್ತಿ ನಡೆಸುವ ವೇಳೆಯೇ ಮಹಿಳೆಯ ಮೇಲೆ ಹಾಡುಹಗಲೇ ನಡುರಸ್ತೆಯಲ್ಲಿ ಸಾಮೂಹಿಕವಾಗಿ ಹಲ್ಲೆ ನಡೆಸಿರುವ ಘಟನೆ ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ಹಲ್ಲೆ ನಡೆಸಿದ ಸ್ಥಳೀಯರಾದ ಮೊಹಮ್ಮದ್ ನಯಾಜ್, ಮೊಹಮ್ಮದ್ ಗೌಸ್ ಪೀರ್ , ಚಾಂದ್ ಪೀರ್, ಇನಾಯಿತ್ ಉಲ್ಲಾ, ದಸ್ತಗೀರ್ ಹಾಗೂ ರಸೂಲ್ ಟಿಆರ್ ಎಂಬುವವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

ಮಹಿಳೆಯೊಬ್ಬರ ಮೇಲೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯನ್ನು ಪಂಚಾಯಿತಿ ಮಾಡಲು ಮಸೀದಿಗೆ ಕರೆಸಿದ್ದರು. ಆಗ ಕಮಿಟಿಯ ಕೆಲವರು ಮಹಿಳೆಯನ್ನು ನಡುರಸ್ತೆಗೆ ಎಳೆದುತಂದು ಮನಬಂದಂತೆ ಹಲ್ಲೆ ಮಾಡಿದ್ದಾರೆನ್ನಲಾಗಿದೆ.

ಪ್ರಕರಣ ಏ. 9ರಂದೇ ನಡೆದಿದ್ದು, ಹಲ್ಲೆ ಮಾಡಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ನೊಂದ ಮಹಿಳೆ ಏ.11ರಂದು ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article
Twitter Email Copy Link Print
Previous Article Davangere ಸಕಲ ಜೀವರಾಶಿಗಳಿಗೆ ಆಮ್ಲಜನಕ ಒದಗಿಸುವವನೇ ಹನುಮಂತ ದೇವರು: ಗೋಪಾಲಾಚಾರ್ ಮಣ್ಣೂರ್
Next Article Davanagere World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪತ್ರಿಕಾಭವನ ನಿರ್ಮಾಣಕ್ಕೆ ದೂಡದಿಂದ ನಿವೇಶನ ಮಂಜೂರು

ದಾವಣಗೆರೆ (Davanagere) : ನಗರದಲ್ಲಿ ಸುಸಜ್ಜಿತ `ಪತ್ರಿಕಾ ಭವನ' ನಿರ್ಮಿಸುವ ನಿಟ್ಟನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)ದ ದಾವಣಗೆರೆ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-11: ನಾಳೆಗಳ ಕಥೆಗಳನ್ನು ಅವ್ವಂದಿರು ಇಂದೇ ಹೇಳಿಬಿಡುತ್ತಾರೆ

ಇಲ್ಲಿ ದ್ವೇಷವಿಲ್ಲ.ಜಗಳವಿಲ್ಲ.ಹತ್ಯಾಕಾಂಡಗಳೂ ನಡೆದಿಲ್ಲ.ಆದರೂ ಊರು ಛಿದ್ರಗೊಂಡಿದೆ.ಊರ ಬೆನ್ನಿನ ಮೇಲೆ ಬಾಸುಂಡೆಯ ಗೀರುಗಳು. ಸಾವಿನ ಭಯದ ಭಾರಕ್ಕೆ  ಊರ ಬೆನ್ನು ಬಾಗಿದೆ.…

By Dinamaana Kannada News

 ಗೊಂದಲವಿಲ್ಲ, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ  

ದಾವಣಗೆರೆ :  ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಗಾಯತ್ರಿ ಸಿದ್ದೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ…

By Dinamaana Kannada News

You Might Also Like

ಮನೆಕಳ್ಳತನ ಪ್ರಕರಣ
ಅಪರಾಧ ಸುದ್ದಿತಾಜಾ ಸುದ್ದಿ

ಮನೆಕಳ್ಳತನ ಪ್ರಕರಣ | 24 ಗಂಟೆಯಲ್ಲಿ  ಆರೋಪಿ ಸೆರೆ

By Dinamaana Kannada News
judgement dvg
ಅಪರಾಧ ಸುದ್ದಿತಾಜಾ ಸುದ್ದಿ

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?