ದಾವಣಗೆರೆ (Davanagere):ಹರಿಹರ ನಗರಸಭೆಯ ಮಾಜಿ ಅಧ್ಯಕ್ಷ್ಯೆ ಶ್ರೀಮತಿ ಶಾಹಿನಾ ದಾದಾಪೀರ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಸಂಸತ್ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ನೇಮಕಾತಿ ಪತ್ರ ನೀಡಿದರು.
Read also : Davanagere | ಪುನೀತ್ ರಾಜ್ ಕುಮಾರ್ ಕಪ್ ಚೆಸ್ ಪಂದ್ಯಾವಳಿಗಳಿಗೆ ಸಚಿವರು ಹಾಗೂ ಸಂಸದರಿಂದ ಚಾಲನೆ
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲೂಕು ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಯಿ ಮಾಲತೇಶ್, ಮಲೆಬೆನ್ನೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಅಭಿದ್ ಅಲಿ, ಮಲೇಬೆನ್ನೂರು ಪುರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡ ದಾದಾಪೀರ್ ಉಪಸ್ಥಿತರಿದ್ದರು.