ದಾವಣಗೆರೆ : ಎಸ್.ಟಿ.ಪಿ.ಐ, ಇಂಟೆಲ್ ಕಂಪನಿ ಹಾಗೂ ವಿಷನ್ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ವಿವಿಧ ಕೋರ್ಸ್‍ಗಳ ಇಂಜಿನಿಯರಿಂಗ್ ಮತ್ತು ಎಂ.ಸಿ.ಎ, ಬಿ.ಸಿಎ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 15 ಮತ್ತು 16 ರಂದು ಕೃತಕ ಬುದ್ದಿಮತ್ತೆ (AI)ಭವಿಷ್ಯದ ಕಾರ್ಯಪಡೆ ಕುರಿತು ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಅಕ್ಟೋಬಬರ್ 15 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಆವರಣದ ಎಂಇ ಬ್ಲಾಕ್, ನಾಲ್ಕನೇ ಮಹಡಿಯ ಪ್ಲೇಸ್‍ಮೆಂಟ್ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದ್ದು ಆಸಕ್ತರುhttps;//rb.gy/2efs3a
Read also : ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ಆಸಕ್ತ ವಿದ್ಯಾರ್ಥಿಗಳು https;//h1.nu/1cAOA ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.