Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದ್ಯಾರ್ಥಿಗಳಿಗಾಗಿ AI ಕುರಿತು ಕಾರ್ಯಗಾರ
ತಾಜಾ ಸುದ್ದಿ

ವಿದ್ಯಾರ್ಥಿಗಳಿಗಾಗಿ AI ಕುರಿತು ಕಾರ್ಯಗಾರ

Dinamaana Kannada News
Last updated: October 15, 2025 5:50 am
Dinamaana Kannada News
Share
Workshop on AI for students
SHARE

ದಾವಣಗೆರೆ : ಎಸ್.ಟಿ.ಪಿ.ಐ, ಇಂಟೆಲ್ ಕಂಪನಿ ಹಾಗೂ ವಿಷನ್ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ವಿವಿಧ ಕೋರ್ಸ್‍ಗಳ ಇಂಜಿನಿಯರಿಂಗ್ ಮತ್ತು ಎಂ.ಸಿ.ಎ, ಬಿ.ಸಿಎ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 15 ಮತ್ತು 16 ರಂದು ಕೃತಕ ಬುದ್ದಿಮತ್ತೆ (AI)ಭವಿಷ್ಯದ ಕಾರ್ಯಪಡೆ ಕುರಿತು ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಅಕ್ಟೋಬಬರ್ 15 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಆವರಣದ ಎಂಇ ಬ್ಲಾಕ್, ನಾಲ್ಕನೇ ಮಹಡಿಯ ಪ್ಲೇಸ್‍ಮೆಂಟ್ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದ್ದು ಆಸಕ್ತರುhttps;//rb.gy/2efs3a  ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು.  ಅ.16 ರಂದು ಬೆಳಗ್ಗೆ 10 ಗಂಟೆಗೆ ಬಿಐಇಟಿ ಎಸ್.ಎಸ್.ಎಂ. ಸಾಂಸ್ಕøತಿಕ ಸಭಾಂಗಣದಲ್ಲಿ ಕಾರ್ಯಗಾರ ನಡೆಯಲಿದೆ.

Read also : ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ಆಸಕ್ತ ವಿದ್ಯಾರ್ಥಿಗಳು https;//h1.nu/1cAOA  ಲಿಂಕ್ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

TAGGED:AI ಕುರಿತು ಕಾರ್ಯಗಾರDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
Next Article Awareness campaign against alcohol and drugs ಮದ್ಯ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನಕ್ಕೆ ನ್ಯಾ. ಮಹಾವೀರ ಮ. ಕರೆಣ್ಣವರಿಂದ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯೋಗ್ಯರಿಗೆ ಮತ ಚಲಾಯಿಸಿ

ಹರಿಹರ : ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕು…

By Dinamaana Kannada News

ಎಸ್ಸಿ ಪಟ್ಟಿಗೆ ವೀರಶೈವ ಜಂಗಮರು ಸೇರ್ಪಡೆ: ತಡೆಯಲು ವಕೀಲರು ಆಗ್ರಹ

ದಾವಣಗೆರೆ (Davanagere): ಒಳಮೀಸಲಾತಿಗಾಗಿ ಈಗ ಸಮೀಕ್ಷೆ ನಡೆಯುತ್ತಿದೆ. ವೀರಶೈವ ಜಂಗಮರು ಬೇಡ ಜಂಗಮರ ಹೆಸರಿನಲ್ಲಿ ಒಳಮೀಸಲಾತಿ ಪಡೆಯಲು ನುಸುಳುತ್ತಿದ್ದಾರೆ. ಇದನ್ನು…

By Dinamaana Kannada News

DAVANAGERE : ಮಾದಿಗ ಸಮಾಜಕ್ಕೆ ಒಳ‌ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ

ದಾವಣಗೆರೆ (Davangere district ) : ಒಳ ಮೀಸಲಾತಿ ಜಾರಿ ಮಾಡುವಂತೆ ನೀಡಿರುವ ಆದೇಶ ಹಿನ್ನೆಲೆ ಮಾದಿಗ ಸಮಾಜದಿಂದ  ನಗರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?