Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Suez | ಸುಯೆಜ್‌ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ
ತಾಜಾ ಸುದ್ದಿ

Suez | ಸುಯೆಜ್‌ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ

Dinamaana Kannada News
Last updated: June 5, 2025 2:03 pm
Dinamaana Kannada News
Share
World Environment Day Suez Company
World Environment Day Suez Company
SHARE

ದಾವಣಗೆರೆ (Davanagere): ‍ನಗರದಲ್ಲಿ ಜಲಸಿರಿ ಯೋಜನೆ ಅನುಷ್ಟಾನದ  ಹೊಣೆ ಹೊತ್ತಿರುವ ಸುಯೆಜ್‌ ಕಂಪನಿಯ ವತಿಯಿಂದ  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಕುಂದುವಾಡ ಜಲ ಶುದ್ಧೀಕರಣ ಘಟಕದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಯೆಜ್‌ ನ ಯೋಜನಾ ವ್ಯವಸ್ಥಾಪಕ  ಪ್ರಶಾಂತ್ ವಿ.ಕೆ   “ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ  ಹೆಚ್ಚಾಗುತ್ತಿದ್ದು ನೈಜ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮ ವಾಗುತ್ತಿದ್ದು ಮಾನವನ ದೈನಂದಿನ ಬದುಕು ದುಸ್ತರವಾಗುತ್ತಿದೆ. ವಿಶೇಷವಾಗಿ ಕುಡಿಯುವ ನೀರು, ಸೇವಿಸುವ  ಗಾಳಿ, ಸೇವಿಸುವ ಆಹಾರ ವಿಷವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು”.

ಮಾನವನಂತೆಯೇ ನಮ್ಮ ಪರಿಸರದಲ್ಲಿ ಬದುಕುವ ಪಶು ಪಕ್ಷಿಗಳ ಬಗ್ಗೆ ಕೂಡಾ ನಾವು ಯೋಚಿಸಿ ಮಾನವ – ಪ್ರಾಣಿ ಸಹ್ಯ ಪರಿಸರವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಕಿವಿ ಮಾತು ಹೇಳಿದರು.

ಸುಯೆಜ್ ನ  ಹಿರಿಯ  ಅಧಿಕಾರಿ ವಿಷ್ಣುಭಟ್  ಮಾತನಾಡಿ,   ಸುಯೆಜ್ ಕಂಪನಿಯು   ಪರಿಸರ ಸಂರಕ್ಷಣೆಯ ಕುರಿತು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಸ್ಥಳೀಯ  ಮಟ್ಟದಲ್ಲಿ ಹಮ್ಮಿಕೊಳ್ಳುತ್ತಿದ್ದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಯೆಜ್ ನ ಉದ್ಯೋಗಿಗಳು ತಾವೇ  ಸ್ವಯಂ ಪ್ರೇರಣೆಯಿಂದ ಸಸಿ ನೆಡುವ  ಕಾರ್ಯದಲ್ಲಿ  ತೊಡಗಿಸಿಕೊಂಡಿರವುದು ಶ್ಲಾಘನೀಯ ಎಂದರು.

ಸುಯೆಜ್ ಉದ್ಯೋಗಿಗಳು  ಸೂಕ್ತ ಜಾಗದಲ್ಲಿ ಸಸಿ ನೆಟ್ಟು ತಮ್ಮ ಪರಿಸರ ಕಾಳಜಿಯನ್ನು ತೋರಿಸಿದರು.

Read also : Davanagere | ಪತ್ರಿಕಾಭವನ ನಿರ್ಮಾಣಕ್ಕೆ ದೂಡದಿಂದ ನಿವೇಶನ ಮಂಜೂರು

ಸುಯೆಜ್‌ ಕಂಪನಿಯ ಹಿರಿಯ ಅಧಿಕಾರಿಗಳಾದ ಸುನಿಲ್,  ಸೋಮಶೇಖರ್‌, ವಿಧ್ಯಾಧರ ಬೆಟಗೇರಿ,  ಕಿರಣ್‌,  ರಾಜೇಶ್ ಎ, ಇನ್ನಿತರ ಅಧಿಕಾರಿಗಳಾದ ಸಂದೀಪ ನಾಯಕ್, ಸತೀಶ್‌,  ಉಮಾ ಮಹೇಶ್ವರರಾವ್,  ರವಿಚಂದ್ರ, ಬಾಲಾಜಿ, ವೆಂಕಟೇಶ್, ಮನೋಜ್‌, ಗಣೇಶ್‌,  ಅನಿಲ್‌, ನಾಗೇಶ್‌, , ಸಚಿನ್‌, ಶಿವರಾಜ್‌, ಶ್ರೇಯಸ್‌, ರವಿಕುಮಾರ್‌ ಕೆ.ಎಂ ಹಾಗೂ ರಾಜೇಶ್‌ ಚಾಗಂಟಿ  ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ರೇಖಾ ನೆರವೇರಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಪತ್ರಿಕಾಭವನ ನಿರ್ಮಾಣಕ್ಕೆ ದೂಡದಿಂದ ನಿವೇಶನ ಮಂಜೂರು
Next Article Prof. B. Krishnappa Harihara | ಪ್ರೊ.ಬಿ.ಕೃಷ್ಣಪ್ಪ ಜಯಂತಿ ನಿಮಿತ್ತ ಪುಷ್ಪ ನಮನ ಜೂ.9ಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರೈತರಿಗೆ ಭರವಸೆ ನೀಡಿ ವಂಚನೆ : ಎನ್‌ಡಿಎ ತೊಲಗಿಸಲು ಹೋರಾಟ

ದಾವಣಗೆರೆ:  ಲೋಕಸಭಾ ಚುನಾವಣೆ ನಿಮಿತ್ತ ಮತ ಯಾಚನೆ ಮಾಡಲು ದಾವಣಗೆರೆಗೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರಿಗೆ ಆಶ್ವಾಸನೆ…

By Dinamaana Kannada News

ಶ್ರಮ ಸಂಸ್ಕೃತಿಯೇ ಶರಣರ ಆದರ್ಶ: ಬಸವಪ್ರಭು ಸ್ವಾಮೀಜಿ

ದಾವಣಗೆರೆ : ಶರಣರ ದೃಷ್ಟಿಯಲ್ಲಿ ಭಕ್ತಿ ಜ್ಞಾನ ವೈರಾಗ್ಯಗಳು ಎಷ್ಟು ಮುಖ್ಯವೋ ಅಷ್ಟೇ ದಿನನಿತ್ಯದ ನಿರ್ವಹಣೆಗಾಗಿ ಕಾಯಕವು ಅಷ್ಟೇ ಮುಖ್ಯ…

By Dinamaana Kannada News

Davanagere | ಮೊಟ್ಟೆ ವಿತರಣೆಯಲ್ಲಿ ಲೋಪ : ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕ ಅಮಾನತು

ದಾವಣಗೆರೆ ನ.16 (Davanagere) : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?