Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಯತ್ನಾಳ್‌ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಒತ್ತಾಯ
ತಾಜಾ ಸುದ್ದಿ

ದಾವಣಗೆರೆ|ಯತ್ನಾಳ್‌ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಒತ್ತಾಯ

Dinamaana Kannada News
Last updated: September 21, 2025 3:42 am
Dinamaana Kannada News
Share
Davanagere
SHARE

ದಾವಣಗೆರೆ : ದಲಿತ ಮಹಿಳಾ ವಿರೋಧಿ ಬಸವನಗೌಡ ಪಾಟೀಲ ಯತ್ನಾಳ್‌ರವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಸಮಿತಿ ಸದಸ್ಯರು  ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯಪುರ ನಗರ ಕ್ಷೇತ್ರದ ಬಸನಗೌಡ ಪಾಟೀಲ ಯತ್ನಾಳ ನಾಡಹಬ್ಬ ದಸರಾ ಉದ್ಘಾಟನೆ ಕುರಿತಂತೆ ಮೈಸೂರು ದಸರಾ ಹಬ್ಬ ವನ್ನು ದಲಿತ ಮಹಿಳೆಯೂ ಉದ್ಘಾಟನೆ ಮಾಡಲು ಯೋಗ್ಯರಲ್ಲ ಎಂದು ಬಾಯಿಗೆ ಬಂದAತೆ ಮಾತನಾಡಿ ಇಡೀ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ದಲಿತರ ಮತಗಳಿಂದಲೇ ಸದಾ ಅವರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

Read also :  13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಎಸ್.ಮಧು ಬಂಗಾರಪ್ಪ

ಅಧ್ಯಕ್ಷ ನರೇಗಾ ರಂಗನಾಥ, ಪ್ರಧಾನ ಕಾರ್ಯದರ್ಶಿ ರಾಜು ಕೆರೆಯಾಗನಹಳ್ಳಿ, ಖಜಾಂಚಿ ರಮೇಶ ಸಿ.ದಾಸರ, ಗೌರವ ಅಧ್ಯಕ್ಷ ವಿ.ಲಕ್ಷ್ಮಣ , ತಾಲ್ಲೂಕು ಅಧ್ಯಕ್ಷ ಎಸ್.ಶೇಖರ್ ನಾಯ್ಕ ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Education Minister S. Madhu Bangarappa 13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಎಸ್.ಮಧು ಬಂಗಾರಪ್ಪ
Next Article Dairy farming training ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಳ!

ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಾಗಿದೆ. ಕಳೆದ ವರ್ಷ ಜುಲೈ 17 ರಂದು 24 ಕ್ಯಾರೆಟ್ ಚಿನ್ನದ…

By Dinamaana Kannada News

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

ದಾವಣಗೆರೆ: ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಂದರ್ಭದಲ್ಲಿ ಪೋಲೀಸ್ ಗೋಲಿಬಾರ್‌ಗೆ ಬಲಿಯಾದ ರೈತ ಮುಖಂಡ ಒಬೇನಳ್ಳಿ…

By Dinamaana Kannada News

ಕುರ್ಕಿ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

ದಾವಣಗೆರೆ: 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕು ಕುರ್ಕಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದ್ದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಪ್ರಶಸ್ತಿ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?