Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆಯ ಯುವ ಗಾಯಕಿ ಫಿಲ್ಮ್ ಫೇರ್ ಅವಾರ್ಡ್ ಗೆ ನಾಮಿನೇಟ್
Blog

ದಾವಣಗೆರೆಯ ಯುವ ಗಾಯಕಿ ಫಿಲ್ಮ್ ಫೇರ್ ಅವಾರ್ಡ್ ಗೆ ನಾಮಿನೇಟ್

Dinamaana Kannada News
Last updated: February 21, 2026 10:51 am
Dinamaana Kannada News
Share
SHARE

ದಾವಣಗೆರೆಯ ಮಗಳು ಶೃತಿ ಪ್ರಹ್ಲಾದ ಈಗಾಗಲೇ ಐವತ್ತಕ್ಕೂ ಹೆಚ್ಚು ಸಿನೆಮಾಗಳಿಗೆ ಹಿನ್ನೆಲೆ ಗಾಯಕಿಯಾಗಿ ಪ್ರಸಿದ್ದರಾಗಿದ್ದಾರೆ. ಇವರು ಹಾಡಿದ “ಹಿತ್ತಲಕ ಕರಿಬ್ಯಾಡ ಮಾವ” ಎಂಬ ಕರಟಕ ದಮನಕ ಸಿನೆಮಾದ ಹಾಡು ಬಹಳಷ್ಟು ಜನಪ್ರಿಯ ಆಗಿತ್ತು.

ಇದೀಗ ಇದೇ ಹಾಡು ಪ್ರತಿಷ್ಠಿತ ಫಿಲ್ಮ್ ಫೇರ್ ಪ್ರಶಸ್ತಿಯ ಅಂತಿಮ‌ ಸುತ್ತಿಗೆ ಆಯ್ಕೆ ಆಗಿದೆ. ಕನ್ನಡದ ಹಿನ್ನೆಲೆ ಗಾಯನ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಇಂದೂ ನಾಗರಾಜ್, ಶಿವಾನಿ ಸ್ವಾಮಿ ಮತ್ತು ವೈಶ್ ಅಂತಿಮ ಸುತ್ತಿನ ಸಹಸ್ಪರ್ಧಿಗಳಿದ್ದಾರೆ. ಫಿಲ್ಮ್ ಫೇರ್ ಪ್ರಶಸ್ತಿಯ ಅತ್ಯುತ್ತಮ ಹಿನ್ನೆಲೆ ಗಾಯಕಿ ಸ್ಪರ್ಧೆ ಇದಾಗಿದ್ದು ಕೋಚಿನ್ ನಗರದಲ್ಲಿ ಅಂತಿಮ ಸ್ಪರ್ಧೆ ಏರ್ಪಟ್ಟಿದೆ. ನಮ್ಮೂರಿನ ಯುವಗಾಯಕಿ ಶೃತಿಪ್ರಹ್ಲಾದಗೆ ಫಿಲ್ಮ್ ಫೇರ್ ಅವಾರ್ಡ್ ಲಭಿಸಲೆಂದು ಮನದುಂಬಿ ಹಾರೈಸೋಣ.

ಮಲ್ಲಿಕಾರ್ಜುನ ಕಡಕೋಳ
ನಿರ್ದೇಶಕರು
ರಂಗಾಯಣ, ದಾವಣಗೆರೆ

Share This Article
Twitter Email Copy Link Print
Previous Article Davanagere ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ
Next Article jagalore ಅದ್ದೂರಿಯಾಗಿ ಜರುಗಿದ ಗುರುಸಿದ್ದೇಶ್ವರ ಸ್ವಾಮಿಯ ದೊಡ್ಡ ರಥೋತ್ಸವ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ 

ದಾವಣಗೆರೆ :  ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ…

By Dinamaana Kannada News

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ…

By Dinamaana Kannada News

‘108 ತುರ್ತು ಆಂಬ್ಯುಲೆನ್ಸ್’ ವಾಹನ ಸದ್ಬಳಕೆಯಾಗಲಿ

ದಾವಣಗೆರೆ:  ಬಡ  ರೋಗಿಗಳಿಗೆ 108 ತುರ್ತು ಸೇವೆಯ ಆಂಬ್ಯುಲೆನ್ಸ್ ವಾಹನವು ಅವಶ್ಯಕವಾಗಿದ್ದು, ಈ ಭಾಗದ ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ…

By Dinamaana Kannada News

You Might Also Like

P.R. Venkatesh
Blog

POEM|ನಸೀಬ್ ಅಪ್ನಾ ಅಪ್ನಾ:ಪಿ.ಆರ್.ವೆಂಕಟೇಶ್

By Dinamaana Kannada News
Davanagere
Blog

ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ

By Dinamaana Kannada News
Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Davanagere
Blog

ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?