ದಾವಣಗೆರೆ ಅ.31 : 2022-23 ಹಾಗೂ 2023-24 ಮತ್ತು 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ತೇರ್ಗಡೆಯಾದ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhugs.
ಈಗಾಗಲೇ ಹಣ ಪಡೆಯುತ್ತಿರುವ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ತ್ರೈಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನುಮುಂದೆ ಈ ಮೊದಲಿನಂತೆ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಆನ್‌ಲೈನ್ ಮೂಲಕ ದಾಖಲಿಸಬೇಕು.
Read also : ಕನ್ನಡಿಗರ ಹೆಮ್ಮೆಯ ಉಸಿರು: ಕನ್ನಡವೇ ನಮ್ಮಉಸಿರು|ಡಾ. ಡಿ. ಫ್ರಾನ್ಸಿಸ್
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಪಿ.ಬಿ. ರಸ್ತೆ, ದಾವಣಗೆರೆಯನ್ನು ಸಂಪರ್ಕಿಸದೆAದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

 
			     
			 
                                