Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವನಿಧಿ ಯೋಜನೆ: ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನ
ತಾಜಾ ಸುದ್ದಿ

ಯುವನಿಧಿ ಯೋಜನೆ: ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನ

Dinamaana Kannada News
Last updated: October 31, 2025 1:20 pm
Dinamaana Kannada News
Share
Application for Youth Fund Scheme
SHARE

ದಾವಣಗೆರೆ ಅ.31 : 2022-23 ಹಾಗೂ 2023-24 ಮತ್ತು 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ತೇರ್ಗಡೆಯಾದ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in)  ಮೂಲಕ ಅಥವಾ ದಾವಣಗೆರೆ ಒನ್/ಗ್ರಾಮ ಒನ್/ಕರ್ನಾಟಕ ಒನ್/ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಹಣ ಪಡೆಯುತ್ತಿರುವ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ತ್ರೈಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನುಮುಂದೆ ಈ ಮೊದಲಿನಂತೆ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಆನ್‌ಲೈನ್ ಮೂಲಕ ದಾಖಲಿಸಬೇಕು.

Read also : ಕನ್ನಡಿಗರ ಹೆಮ್ಮೆಯ ಉಸಿರು: ಕನ್ನಡವೇ ನಮ್ಮಉಸಿರು|ಡಾ. ಡಿ. ಫ್ರಾನ್ಸಿಸ್

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಪಿ.ಬಿ. ರಸ್ತೆ, ದಾವಣಗೆರೆಯನ್ನು ಸಂಪರ್ಕಿಸದೆAದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dr. D. Francis ಕನ್ನಡಿಗರ ಹೆಮ್ಮೆಯ ಉಸಿರು: ಕನ್ನಡವೇ ನಮ್ಮಉಸಿರು|ಡಾ. ಡಿ. ಫ್ರಾನ್ಸಿಸ್
Next Article Applications invited ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಹಜರತ್ ಸೈಯದ್ ಚಮನ್ ಶಹವಾಲಿ ದರ್ಗಾಕ್ಕೆ ಸಚಿವ ಮಲ್ಲಿಕಾರ್ಜುನ್‌ ಭೇಟಿ

ದಾವಣಗೆರೆ (Davanagere) : ತಾಲ್ಲೂಕಿನ ಹಳೆ ಬಾತಿ ಗ್ರಾಮದಲ್ಲಿನ ಹಜರತ್ ಸೈಯದ್ ಚಮನ್ ಶಹವಾಲಿ ದರ್ಗಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ…

By Dinamaana Kannada News

ವಿದ್ಯುತ್ ವ್ಯತ್ಯಯ

ದಾವಣಗೆರೆ.ಜೂ.26  :  ಜಲಸಿರಿ  ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 27 ರಂದು ಬೆಳಿಗ್ಗೆ…

By Dinamaana Kannada News

ತುಂಗಾ ಭದ್ರಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ದಾವಣಗೆರೆ :  ಮಲೆನಾಡಿನ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ತುಂಗಭದ್ರಾ ನದಿಯಲ್ಲಿನ ನೀರಿನ ಹರಿವು ಹೆಚ್ಚಳವಾಗಿದ್ದು ನದಿಪಾತ್ರದಲ್ಲಿನ ಜನ, ಜಾನುವಾರುಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?