Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕನ್ನಡ ನಾಡು ನುಡಿಯ ಪರವಾಗಿ ನಿಲ್ಲುವೆ :  ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಕನ್ನಡ ನಾಡು ನುಡಿಯ ಪರವಾಗಿ ನಿಲ್ಲುವೆ :  ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: June 12, 2024 4:54 pm
Dinamaana Kannada News
Share
Davanagere
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌
SHARE

ದಾವಣಗೆರೆ : ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ನೆನೆಗುದಿಗೆ ಬಿದ್ದಿರುವ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ಅತೀ ಶೀಘ್ರವಾಗಿ ನಡೆಸಲು ಪ್ರಯತ್ನಿಸುವುದಾಗಿ ಸಂಸದರು ಜಿಲ್ಲಾ ಕಸಾಪ ಬಳಗಕ್ಕೆ ಭರವಸೆ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಎನ್ನುವ ಹೆಗ್ಗಳಿಕೆಯನ್ನು  ಹೊಂದಿರುವ ತಾವು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವಂತೆ ಸಲಹೆ ನೀಡಿದರು. ಈ ಹಿಂದೆ ದಿವಂಗತ ಜೆ.ಹೆಚ್‌.ಪಟೇಲರು ಕೂಡಾ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು ಎಂದು ಸ್ಮರಿಸಿದರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೂಡ ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಮತಿ ಜಯಪ್ಪ ಅವರು ಸಂಸದರನ್ನು ಅಭಿನಂದಿಸಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಹಾಗೂ ಕಾರ್ಮಿಕ ನಾಯಕ ಕೆ.ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ ಹಾಗೂ ಇತರ ಪದಾಧಿಕಾರಿಗಳಾದ ಎನ್‌.ಎಸ್.ರಾಜು, ಜ್ಯೋತಿ ಉಪಾಧ್ಯಾಯ, ಎಸ್.ಎಂ.ಮಲ್ಲಮ್ಮ, ರುದ್ರಾಕ್ಷಿ ಬಾಯಿ, ನಾಗರಾಜ್ ಸಿರಿಗೆರೆ, ದ್ಯಾಗಿನಕಟ್ಟೆ ಪರಮೇಶ್ವರಪ್ಪ, ಬೇತೂರು ಎಂ.ಷಡಾಕ್ಷರಪ್ಪ,  ಆರ್.ಶಿವಕುಮಾರ್, ಪಂಕಜ, ಕುರ್ಕಿ ಸಿದ್ದೇಶ್, ಬಕ್ಕೇಶ್ ಮತ್ತು ಜಿಲ್ಲಾ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ‌.ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

TAGGED:Davangere District.dinamaana.comKannada NewsZilla Sahitya Parishad.ಕನ್ನಡ ಸುದ್ದಿಜಿಲ್ಲಾ ಸಾಹಿತ್ಯ ಪರಿಷತ್‌ .ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage ಜೂ.13 ರಂದು ಕರೆಂಟ್‌ ಇರಲ್ಲ
Next Article Davanagere ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರ ಸಹಕಾರ ಅವಶ್ಯ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Municipal Corporation | ಹೊಲಿಗೆ ಯಂತ್ರ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಆ.28 (Davanagere ) :  ಪ್ರಸಕ್ತ ಸಾಲಿನಲ್ಲಿ ಹೊಲಿಗೆ ತರಬೇತಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು…

By Dinamaana Kannada News

ದಾವಣಗೆರೆ | ಹೃದಯಘಾತಕ್ಕೆ ಉದ್ಯಮಿ ಬಲಿ

ದಾವಣಗೆರೆ : ವಾಯುವಿಹಾರ ಮಾಡುತ್ತಿರುವಾಗಲೇ ಉದ್ಯಮಿಯೊಬ್ಬರು ಹೃದಯಘಾತಕ್ಕೆ ಬಲಿಯಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ನಗರದ ಶಕ್ತಿ ನಗರದ ನಿವಾಸಿ…

By Dinamaana Kannada News

Davanagere | ವಿದ್ಯಾರ್ಥಿಗೆ ಓದು ಜೀವನದ ಗುರಿಯಾಗಬೇಕು : ಮಹಾವೀರ ಮ. ಕರೆಣ್ಣವರ್  

ದಾವಣಗೆರೆ (Davanagere): ವಿದ್ಯಾರ್ಥಿ ಜೀವನದಲ್ಲಿ ಓದು ಬಹು ಮುಖ್ಯ. ಓದು ಜೀವನದ ಗುರಿಯಾಗಿರಬೇಕು. ಭವಿಷ್ಯದ ಕಡೆ ಚಿತ್ತ ಇರಬೇಕು. ಆಗ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಎ.ವಿ.ಕಮಲಮ್ಮ ಮಹಿಳಾ ಕಾಲೇಜ್ : ತಂಬಾಕು ಸೇವನೆ ಜಾಗೃತಿ ಕಾರ್ಯಕ್ರಮ

By Dinamaana Kannada News
Darshan Kurubas
ಅಭಿಪ್ರಾಯ

ನೀಟ್|ವೈದ್ಯಕೀಯ ಆಕಾಂಕ್ಷಿಗಳ ಸಾವು ನೋವು: ಲೇಖನ ದರ್ಶನ್ ಕುರುಬಾಸ್

By Dinamaana Kannada News
Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?