Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ | ಸುರೇಶ್ ಬಿ ಇಟ್ನಾಳ್
ತಾಜಾ ಸುದ್ದಿ

Davanagere | ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ | ಸುರೇಶ್ ಬಿ ಇಟ್ನಾಳ್

Dinamaana Kannada News
Last updated: November 12, 2024 1:07 pm
Dinamaana Kannada News
Share
DAVANAGERE
Suresh Itna is the Zilla Panchayat CEO
SHARE

ದಾವಣಗೆರೆ ನ.12 (Davanagere) ; ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ 1.ಕೋಟಿ 65 ಲಕ್ಷ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಆಂದೋಲನ ಕೈಗೊಳ್ಳಲಾಗಿತ್ತು. ಈ ವೇಳೆ ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿನ ತೆರಿಗೆಯನ್ನು ಸಂಗ್ರಹಿಸಲಾಗಿದೆ. ಸಂಗ್ರಹಿಸಿದ ತೆರಿಗೆ ತಾಲ್ಲೂಕುವಾರು ವಿವರ : ಚನ್ನಗಿರಿ ತಾಲ್ಲೂಕು ರೂ.5103993 , ದಾವಣಗೆರೆ ತಾಲ್ಲೂಕು ರೂ.4889965, ಹರಿಹರ ತಾಲ್ಲೂಕು ರೂ.22877792, ಹೊನ್ನಾಳ್ಳಿ ತಾಲ್ಲೂಕು ರೂ.784834, ಜಗಳೂರು ತಾಲ್ಲೂಕು ರೂ.1522251.28, ನ್ಯಾಮತಿ ರೂ.1962032 ಒಟ್ಟು ರೂ.1,65,50,871ಗಳ ತೆರಿಗೆ ಸಂಗ್ರಹಿಸಲಾಗಿದೆ.

Read also : Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ
Next Article davanagere Davanagere | ನಮ್ಮ ದೇಶದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ : ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere JOB fair | ಸೆ.12 ರಂದು ಉದ್ಯೋಗ ಮೇಳ

ದಾವಣಗೆರೆ, ಸೆ.4 (Davanagere) ಶಿಶುಕ್ಷ ತರಬೇತಿ ಸಂಸ್ಥೆ, ಚೆನ್ನೈ (ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ…

By Dinamaana Kannada News

Davanagere | ನ. 14 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ ನ. 13 (Davanagere);  ಜೆ.ಹೆಚ್.ಪಿ.ಮಾರ್ಗದ ತುರ್ತು ಕಾಮಗಾರಿ ಇರುವುದರಿಂದ ನ. 14 ರಂದು ಬೆಳಿಗ್ಗೆ 10 ರಿಂದ ಸಂಜೆ…

By Dinamaana Kannada News

ಕಾಂಗ್ರೆಸ್‌ ಗೆಲುವಿಗೆ ಒಟ್ಟಾಗಿ ದುಡಿಯಿರಿ

ದಾವಣಗೆರೆ,ಮಾ.೨೬: ಪ್ರತಿಯೊಬ್ಬ ಕಾರ್ಯಕರ್ತರು  ಒಟ್ಟಾಗಿ  ಕೆಲಸ ಮಾಡಿದರೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವ ಸಾಧಿಸಲಿದೆ ಎಂದು  ಜಿಲ್ಲಾ ಉಸ್ತುವಾರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?