Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ >  ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 
ತಾಜಾ ಸುದ್ದಿ

 ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 

Dinamaana Kannada News
Last updated: June 28, 2024 5:46 pm
Dinamaana Kannada News
Share
Davanagere
ಡೆಂಗಿ ಜ್ವರ ನಿಯಂತ್ರಣ, ನಮ್ಮೆಲ್ಲರ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ
SHARE

ದಾವಣಗೆರೆ, ಜೂ.28  :  ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ  ರಾಮನಗರ ಎಸ್.ಓ.ಜಿ. ಕಾಲೋನಿಯಲ್ಲಿ `ಡೆಂಗಿ ಜ್ವರ ನಿಯಂತ್ರಣ, ನಮ್ಮೆಲ್ಲರ ಜವಾಬ್ದಾರಿ` ವಾರಕ್ಕೆ ಒಂದು ದಿನ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾವು ಬಳಸಿ ಎಸೆಯುವ ಟೀಕಫ್, ಪ್ಲಾಸ್ಟಿಕ್ ಬಾಟಲ್, ಡಬ್ಬಗಳು, ನಿರುಪಯುಕ್ತ ವಸ್ತುಗಳಲ್ಲಿ ಮಳೆಗಾಲದಲ್ಲಿ ನೀರು ಸಂಗ್ರಹವಾಗುವುದರಿಂದ ಈಡಿಸ್ ಸೊಳ್ಳೆಯ ಲಾರ್ವಾಗಳು ಬೆಳೆಯುತ್ತವೆ. ಮನೆ, ಶಾಲಾ ಕಾಲೇಜು, ಕಚೇರಿ, ಅಂಗನವಾಡಿ, ಅಂಗಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ಈಡಿಸ್ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸ್ವಚ್ಛತೆಗೆ ಆದ್ಯತೆ ನೀಡೋಣ ಎಂದರು.

ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಡೆಂಗಿಜ್ವರದಿಂದ ರಕ್ಷಿಸಿಕೊಳ್ಳಲು ನೀಡುವ ಸಲಹೆ-ಸೂಚನೆಗಳನ್ನು ತಪ್ಪದೇ ಪಾಲಿಸಿ, ಸ್ವಯಂರಕ್ಷಣಾ ವಿಧಾನಗಳನ್ನು ಅನುಸರಿಸೋಣ. ಸಾರ್ವಜನಿಕರಿಗೆ ಈ ಎಲ್ಲಾ ವಿಷಯದ ಬಗ್ಗೆ ತಿಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ.ಎಸ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಗಂಗಾಧರ್.ಕೆ.ಹೆಚ್. ತಾಲ್ಲೂಕು ಆರೋಗ್ಯಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ
Next Article davanagere police ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ : ದೂರು ಸ್ವೀಕರಿಸದಿದ್ದರೆ ಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಆ.30 (Davangere)  : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ…

By Dinamaana Kannada News

ಶೇ ೮೫ ರಷ್ಟು ಮತದಾನ ಹೆಚ್ಚಿಸಲು ಸಿಇಒ ಸೂಚನೆ

ದಾವಣಗೆರೆ ಏ.3 ಪ್ರಸ್ತುತ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 2019 ರ…

By Dinamaana Kannada News

Davanagere | ಪುನೀತ್ ರಾಜ್ ಕುಮಾರ್ ಕಪ್ ಚೆಸ್ ಪಂದ್ಯಾವಳಿಗಳಿಗೆ ಸಚಿವರು ಹಾಗೂ ಸಂಸದರಿಂದ ಚಾಲನೆ

ದಾವಣಗೆರೆ.ಅ.4 (Davanagere); ಚೆಸ್ ಕ್ಲಬ್ ಆಯೋಜಿಸಿರುವ "ಪುನೀತ್ ರಾಜ್ ಕುಮಾರ್ ಕಪ್ " ಪಂದ್ಯಾವಳಿಯನ್ನು ಎಂ.ಸಿ.ಸಿ ಬಿ ಬ್ಲಾಕಿನಲ್ಲಿ ಸಚಿವರ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?